ಸುರಂಗಗಳು, ಸೇತುವೆಗಳು, ಫ್ಲೈ-ಓವರ್‌ಗಳ ಹಾಗೂ ಎತ್ತರಿಸಿದ ಕಾರಿಡಾರ್‌ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ...
ಮಧ್ಯಪ್ರದೇಶದ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ 40 ಗಂಟೆಗಳ ಸುದೀರ್ಘ 'ಟ್ರಾಫಿಕ್ ಜಾಮ್'ನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿ 'ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ' (NHAI) ಪರವಾಗಿ...
ಮುಂಗಳೂರು ಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಗಳು ಸಂಪೂರ್ಣ ಹದಗಟ್ಟಿದ್ದು ವಾಹನ ಸವಾರರು ಅಪಘಾತದಿಂದ ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿದೆ. ಆದರೂ, ಎಚ್ಚೆತ್ತುಕೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ...
ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್‌ಪ್ರೆಸ್-ವೇ ಮತ್ತು ಸರ್ವೀಸ್ ರಸ್ತೆ...