ಬೀದರ್‌ | ಬಸವಣ್ಣನಿಗೆ ಇದ್ದಷ್ಟು ರಾಷ್ಟ್ರಭಕ್ತಿ ಯಾವ ಮತೀಯವಾದಿ ಸ್ವಾಮೀಜಿಗಳಿಗಿಲ್ಲ: ನಿಜಗುಣಾನಂದ ಸ್ವಾಮೀಜಿ

ಬಸವಣ್ಣನವರ ಧರ್ಮ ನಿಲ್ಲುವುದು ತತ್ವದ ಮೇಲೆ, ಬಸವಧರ್ಮ ಗರ್ಭಗುಡಿ ಸಂಸ್ಕೃತಿ ಅಲ್ಲ, ಗರ್ಭಗುಡಿ ಸಂಸ್ಕೃತಿ ಮೀರಿ ಮಾನವ ಸಂಸ್ಕೃತಿ ಕಡೆಗೆ ಬಂದಿರುವುದು ಬಸವ ಧರ್ಮ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ...

ಬೀದರ್‌ | ಬಸವತತ್ವ ಹೇಳಬೇಕೆಂದರೆ ಹೆದರಿಕೆ ಆಗುತ್ತಿದೆ: ನಿಜಗುಣಾನಂದ ಸ್ವಾಮೀಜಿ

ಬಸವಣ್ಣನವರ ವೈಚಾರಿಕತೆ ತತ್ವ ಬಗ್ಗೆ ಮಾತನಾಡುವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಇಂದು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬಸವತತ್ವದ ಬಗ್ಗೆ ಮಾತನಾಡಬೇಕಾದರೆ ಹೆದರಿಕೆ ಆಗುತ್ತಿದೆ ಎಂದು ಬೈಲೂರು ಮಠದ...

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ: ನಿಜಗುಣಾನಂದ ಶ್ರೀ

'ರಾಜ್ಯೋತ್ಸವ ಪ್ರಶಸ್ತಿಯನ್ನು ನಾಡಿನ ಪ್ರಗತಿಪರ ಚಿಂತಕರಿಗೆ ಅರ್ಪಿಸುತ್ತೇನೆ' 'ಸ್ವಾಮೀಜಿಯಾಗಿಯಲ್ಲ, ಸಮಾಜ ಸೇವಕನಾಗಿ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದೇನೆ 'ಬಸವಣ್ಣ ವಿಚಾರಧಾರೆಯಲ್ಲಿ ನಡೆದ ಸಿಎಂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ' ಯಾವುದೇ ಜಾತಿ ಬೆಂಬಲ ಇಲ್ಲದ...

ಶಾಲೆ, ಕಾಲೇಜುಗಳಲ್ಲಿ ‘ವಚನ ಸಂಸ್ಕೃತಿ ಅಭಿಯಾನ’: ಸಿಎಂ ಸಿದ್ದರಾಮಯ್ಯ ಘೋಷಣೆ

ವಚನ ಸಂಸ್ಕೃತಿ ಅಭಿಯಾನ ಆರಂಭಿಸುವಂತೆ ಮನವಿ ಮಾಡಿದ್ದ ನಿಜಗುಣಾನಂದ ಸ್ವಾಮೀಜಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಕನ್ನಡ ಭವನ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ, ಪ್ರತಿಯೊಬ್ಬರಿಗೂ...

ಜನಪ್ರಿಯ

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...

ಸೋನಿಯಾ ಆತ್ಮಕಥೆಯಲ್ಲಿ ನಿತೀಶ್ ನಿರ್ಗಮನದ ಉಲ್ಲೇಖ; ಕಾಂಗ್ರೆಸ್-ಜೆಡಿಯು ನಡುವೆ ವಾಕ್ಸಮರ! 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಆತ್ಮಕಥೆ ‘ಬಿಲಾಂಗಿಂಗ್: ಎ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

Tag: Nijagunananda Swamiji