ಮಂಡ್ಯ ಕ್ಷೇತ್ರ : ಜೆಡಿಎಸ್-ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿಯಾಗಿ ನಿಖಿಲ್‌ ಸ್ಪರ್ಧೆ ಬಹುತೇಕ ಖಚಿತ!

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ನಿಲ್ಲುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ.ಜೆಡಿಎಸ್​ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ...

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ  ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು...

ಜೆಡಿಎಸ್‌ನಿಂದ ಎಚ್‌ಡಿಕೆ, ನಿಖಿಲ್‌ ಉಚ್ಚಾಟನೆ ಸುಳ್ಳು; ಇಬ್ರಾಹಿಂ ಸ್ಪಷ್ಟನೆ

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಉಚ್ಚಾಟಿಸಿದ್ದಾರೆಂದು ಪಕ್ಷದ ಲೆಟರ್‌ ಹೆಡ್‌ನಲ್ಲಿ ಪತ್ರವೊಂದನ್ನು ಹರಿಬಿಡಲಾಗಿದೆ.ಸಿ.ಎಂ.ಇಬ್ರಾಹಿಂ...

ಬೀದರ್‌ | ರಾಜಕೀಯದಿಂದ ದೂರವಿರಲು ತೀರ್ಮಾನ: ನಿಖಿಲ್‌ ಕುಮಾರಸ್ವಾಮಿ

ಟಿಕೆಟ್ ವಿಚಾರದಲ್ಲಿ ಜೆಡಿಎಸ್‌ ವರಿಷ್ಠ ದೇವೇಗೌಡರೇ ನಿರ್ಧಾರ ತೆಗೆದುಕೊಳ್ತಾರೆ.ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ.ಒಂದು ವಾರದಿಂದ ಸಿನಿಮಾ ಶೂಟಿಂಗ್‌ ನಲ್ಲಿ ಮಗ್ನನಾಗಿದ್ದೇನೆ. ಸದ್ಯಕ್ಕೆ ಚುನಾವಣಾ ರಾಜಕೀಯದಿಂದ ದೂರವಿರಲು ತೀರ್ಮಾನಿಸಿದ್ದೇನೆ....

ಮುಂದಿನ‌ ಐದು ವರ್ಷ ನಿಖಿಲ್​​ನನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ: ಎಚ್‌ ಡಿ ಕುಮಾರಸ್ವಾಮಿ

'ಕಾರ್ಯಕರ್ತರು, ಶಾಸಕರ ಒತ್ತಡಕ್ಕೆ ನಿಖಿಲ್​​ ತಲೆ ಕೊಟ್ಟ''ಸೋಲು, ಗೆಲುವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ'ಮುಂದಿನ‌ ಐದು ವರ್ಷ ನಿಖಿಲ್​​ನನ್ನು ಚುನಾವಣೆಗೆ ಕರೆತರುವ ಪ್ರಶ್ನೆಯೇ ಇಲ್ಲ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ ಎಂದು...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: Nikhil Kumaraswamy