ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು; ಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗದ ಆರೋಪ

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕ್ರಿಮಿನಲ್‌ ದೂರು ನೀಡಿದ್ದಾರೆ.ಐಟಿ, ಇಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳನ್ನು ಬೆದರಿಸಿ ಎಲೆಕ್ಟೋರಲ್‌ ಬಾಂಡ್‌...

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ

ಪಿಎಸ್ಐ ಹಗರಣ ಒಳಗೊಂಡಂತೆ ಹಲವು ಅಕ್ರಮಗಳ ತನಿಖೆಹೊಂದಾಣಿಕೆ ರಾಜಕಾರಣದ ಆರೋಪ ತಪ್ಪಿಸಿಕೊಳ್ಳಲು ಕೈ ಚಿಂತನೆಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗಾಗಿ ಎಸ್ಐಟಿ ರಚನೆ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ. ಈ ಕುರಿತ...

ಗ್ಯಾರಂಟಿ ಯೋಜನೆ | ನಿರ್ವಹಣೆಯಲ್ಲಿ ಶಿಸ್ತು, ಸಂಪತ್ತಿನ ಸೋರಿಕೆ ತಡೆಯುವುದು ಅಗತ್ಯ

ಕರ್ನಾಟಕವನ್ನು ಪ್ರತಿನಿಧಿಸುವ ಒಕ್ಕೂಟ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗ ಮಾಡಿದ್ದ ವಿಶೇಷ ಅನುದಾನವನ್ನು ನೀಡದೆ ತಿರಸ್ಕರಿಸಿದರು. ಇದನ್ನು ಈಗಲೂ ಒತ್ತಾಯ ಮಾಡಿ ಪಡೆದುಕೊಂಡರೆ ಗ್ಯಾರಂಟಿಗಳ ಅನುಷ್ಠಾನಕ್ಕೆ ಬಳಸಿಕೊಳ್ಳಬಹುದು. ಹೀಗೆ...

ಸಕ್ಕರೆ ಉತ್ಪಾದನೆಯಲ್ಲಿ ಕುಸಿತ; ರಫ್ತು ನಿಷೇಧಿಸಲಿರುವ ಕೇಂದ್ರ

ಪ್ರಸ್ತುತ ಭಾರತದಿಂದ 58 ಲಕ್ಷ ಟನ್‌ ಸಕ್ಕರೆ ರಫ್ತುಸಚಿವರ ಸಭೆಯಲ್ಲಿ ರಫ್ತು ನಿಷೇಧ ನಿರ್ಧಾರದೇಶದಲ್ಲಿ ಸಕ್ಕರೆ ಉತ್ಪಾದನೆ ಕುಸಿದಿರುವ ಕಾರಣದಿಂದ ಸಕ್ಕರೆಯ ರಫ್ತನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಮುಂದಿನ ವರ್ಷದ...

ಆಧಾರ್‌ – ಪ್ಯಾನ್ ಜೋಡಣೆಗೆ ದುಬಾರಿ ಶುಲ್ಕ; ನಿರ್ಮಲಾ ಸೀತಾರಾಮನ್ ಸಮರ್ಥನೆ

ದಂಡ ಕಟ್ಟಿ ಆಧಾರ್ - ಪ್ಯಾನ್‌ ಜೋಡಣೆ ಮಾಡಿಕಾಂಗ್ರೆಸ್ ಭರವಸೆಗಳ ವಿರುದ್ಧ ಸೀತಾರಾಮನ್ ಕಿಡಿಆಧಾರ್‌ - ಪ್ಯಾನ್‌ ಕಾರ್ಡ್‌ ಜೋಡಣೆಗೆ ವಿಧಿಸಲಾಗಿರುವ ದುಬಾರಿ ಶುಲ್ಕವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ.ಬೆಂಗಳೂರಿನಲ್ಲಿ...

ಜನಪ್ರಿಯ

ಮಣಿಪುರ ಹಿಂಸಾಚಾರ| ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ...

ಪಶ್ಚಿಮ ಬಂಗಾಳ| ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

T20 ಇತಿಹಾಸದಲ್ಲೇ ಬೃಹತ್‌ ಗುರಿ ತಲುಪಿ ಇತಿಹಾಸ ಸೃಷ್ಟಿಸಿದ ಪಂಜಾಬ್‌; ಕೆಕೆಆರ್‌ಗೆ ತವರಲ್ಲೇ ಮುಖಭಂಗ

ಐಪಿಎಲ್‌ ಟೂರ್ನಿಯಲ್ಲಿ ಶುಕ್ರವಾರ ಸಂಜೆ ನಡೆದ 42ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

Tag: Nirmala sitaraman