ಉಡುಪಿ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ಸೇತುವೆಗೆ ಮೇಲ್ಛಾವಣೆ ವ್ಯವಸ್ಥೆಯಿಲ್ಲದೆ, ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಜಿಲ್ಲಾಡಳಿತ, ಶಾಸಕರು, ಸಂಸದರು, ರೈಲ್ವೆ ಅಧಿಕಾರಿಗಳು ಸಮಸ್ಯೆಯನ್ನು ಗಮನಿಸಿ, ಮೇಲ್ಸೇತುವೆಗೆ ತುರ್ತಾಗಿ...
ಉಡುಪಿಯಲ್ಲಿ ಇಂದು ಸಂಜೆ ಬೀಸಿದ ವೇಗದ ಗಾಳಿಗೆ ಬೃಹತ್ತಾದ ಆಲದಮರವೊಂದು, ಮನೆಯ ಮೇಲೆ ಉರುಳಿಬಿದ್ದ ಘಟನೆ ಕಡಿಯಾಳಿ ಕಟ್ಟೆ ಆಚಾರ್ಯ ಮಾರ್ಗ, ಡಾ. ವಿ.ಎಸ್.ಆಚಾರ್ಯ ಮನೆಯ ಸನಿಹ ನಡೆದಿದೆ.
ಮನೆಯೊಳಗೆ ಸಿಲುಕಿ ಕೊಂಡಿರುವ ದಂಪತಿಗಳನ್ನು...
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದ ದಿಕ್ಕಿಲ್ಲದ ವೃದ್ಧೆಯ, ಅಂತ್ಯಸಂಸ್ಕಾರವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಗೌರವಯುತವಾಗಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನೇರವೇರಿಸಿದರು.
ಮೃತ ವೃದ್ಧೆಯ ಹೆಸರು ಪದ್ಮಯ್ಯ ಕಮ್ಮಾರ್, ಗದಗ ಜಿಲ್ಲೆಯ ನಿವಾಸಿ ಎಂದು...
ಉಡುಪಿ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಘಟಕದಲ್ಲಿ ಕೆಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ಕಾನೂನು ಪ್ರಕ್ರಿಯೆಗಳು ನಡೆದಾದ ಬಳಿಕ ಬೀಡಿನಗುಡ್ಡೆಯ ದಫನಭೂಮಿಯಲ್ಲಿ ಗೌರವಯುತವಾಗಿ ಗುರುವಾರ ನಡೆಸಲಾಯಿತು.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಪರಿಚಿತ ಗಂಡಸಿನ...
ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.
ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ...