ಆರ್‌ಜೆಡಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇಂದು ಬೆಳಿಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ...
ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ, ‘ಕಸ ತನ್ನ ಬುಟ್ಟಿ ಸೇರಿದೆ’ ಎಂದು...
ಹಿಂದಿನ ಯುಪಿಎ ಸರ್ಕಾರಗಳು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡದಿರುವುದಕ್ಕೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ಪೂರಿ ಅವರ ಜನ್ಮ ಶತಮಾನೋತ್ಸವ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್...
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ (I.N.D.I.A) ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದ್ದರೂ, ಅದನ್ನು ಅವರು...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂಯುಕ್ತ ಜನತಾದಳದ (ಜೆಡಿಯು) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು (ಡಿ.29) ಮಧ್ಯಾಹ್ನ ದೆಹಲಿಯಲ್ಲಿ ನಡೆದ ಪಕ್ಷದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಅಧ್ಯಕ್ಷ ಲಾಲನ್ ಸಿಂಗ್ ಕೆಳಗಿಳಿದ...