ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರಿಗೆ ಜೆಡಿಯು ಅಧ್ಯಕ್ಷ ಸ್ಥಾನದಿಂದ ಕೋಕ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ...
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತಷ್ಟು ಬಿಕ್ಕಟ್ಟುಗಳು ತಲೆದೋರಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಿಗೇ ಗುರುವಾರ ಸಂಜೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ...
ನವದೆಹಲಿಯಲ್ಲಿ ನಡೆದ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿಂದಿ ಭಾಷೆಯ ಅನುವಾದದ ವಿಚಾರವಾಗಿ ಡಿಎಂಕೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ(ಡಿ.19) ನಡೆದಿದೆ.
ಇಂಡಿಯಾ ಒಕ್ಕೂಟ ಸಭೆಯಲ್ಲಿ...
ಜನಸಂಖ್ಯಾ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ರಾಜ್ಯ ವಿಧಾನಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.
''ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ....
ಪಾಟ್ನಾದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ವಿಪಕ್ಷಗಳ ಒಗ್ಗಟ್ಟಿನ ಸಭೆಯು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ದೇಶದ 15...