ಚಿಕ್ಕಬಳ್ಳಾಪುರ | 90 ಲಕ್ಷ ರೂ. ಮೌಲ್ಯದ 5,140 ಮೊಬೈಲ್‌ಗಳನ್ನು ಕದ್ದಿದ್ದ ಕಳ್ಳರ ಬಂಧನ

ಬೆಂಗಳೂರಿಗೆ ತಲುಪಬೇಕಿದ್ದ ಬರೋಬ್ಬರಿ 5,140 ಹೊಸ ಮೊಬೈಲ್‌ ಫೋನ್‌ಗಳನ್ನು ಕದ್ದಿದ್ದ ಏಳು ಮಂದಿ ಖದೀಮರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೇರೇಸಂದ್ರ ಪೊಲೀಸರು ಬಂಧಿಸಿದ್ದಾರೆ. ಖದೀಮರಿಂದ ಮೊಬೈಲ್‌ಗಳ ಕಳವಿಗೆ ಬಳಸಿದ್ದ ಟ್ರಕ್ ಮತ್ತು ಕೆಲವು ಮೊಬೈಲ್‌ಗಳನ್ನು...

ವೈರಲ್ ನ್ಯೂಸ್ | ‘ಸ್ಕ್ವಿಡ್ ಗೇಮ್ಸ್’ ಹಾಡಿನೊಂದಿಗೆ ಬಿಜೆಪಿ ಕಾರ್ಯಕರ್ತರ ಹುಚ್ಚಾಟ; 33,000 ರೂ. ದಂಡ

'ಸ್ಕ್ವಿಡ್ ಗೇಮ್ಸ್-2' ವೆಬ್‌ ಸೀರಿಸ್‌ನ ಹಾಡು ಹಾಕಿಕೊಂಡು ಮೂವರು ಯುವಕರು ಕಾರಿನಲ್ಲಿ ಹುಚ್ಚಾಟ ಪ್ರದರ್ಶಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಆ ಯುವಕರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಯುವಕರಿಗೆ ಪೊಲೀಸರು...

ಸ್ನೇಹಿತೆಯನ್ನು ‘ಲಾಂಗ್‌ ಡ್ರೈವ್’ಗೆ ಕರೆದೊಯ್ಯಲು ಶೋರೂಮ್‌ನಿಂದ ಕಾರನ್ನೇ ಕದ್ದ ವಿದ್ಯಾರ್ಥಿಗಳು

ತಮ್ಮ ಸ್ನೇಹಿತ ತನ್ನ ಗೆಳತಿಯನ್ನು 'ಲಾಂಗ್‌ ಡ್ರೈವ್‌'ಗೆ ಕರೆದುಕೊಂಡು ಹೋಗಬೇಕೆಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಶೋರೂಮ್‌ನಿಂದ ಹೊಸ ಕಾರನ್ನೇ ಕದ್ದಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಶ್ರೇಯ್, ಅನಿಕೇತ್ ನಗರ್ ಹಾಗೂ...

‘ನೀನೇಕೆ 7:30ರಲ್ಲಿ ಹೊರಹೋಗಿದ್ದೆ?’; ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ಪೊಲೀಸರ ಪ್ರಶ್ನೆ – ಆರೋಪ

ಸಂಜೆ ವೇಳೆ ಸುರಿಯುತ್ತಿದ್ದ ಮಳೆಯಲ್ಲಿ ವಿಡಿಯೋ ಚಿತ್ರೀಕರಿಸಲು ತೆರಳಿದ್ದ ಯುವತಿ ಮೇಲೆ ಕಾಮಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಸಂತ್ರಸ್ತ...

ನೋಯ್ಡಾ| ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಪೌರ ಕಾರ್ಮಿಕರು ಮೃತ್ಯು

ನೋಯ್ಡಾದ ಮನೆಯೊಂದರಲ್ಲಿ ಚರಂಡಿ ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಉಸಿರಾಡಿದ ಕಾರಣ ಪಶ್ಚಿಮ ಬಂಗಾಳ ಮೂಲದ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಸಂಜೆ ನೂನಿ ಮಂಡಲ್...

ಜನಪ್ರಿಯ

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

Tag: Noida