ಧಾರವಾಡ | ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು...

ತುಮಕೂರು | ಮೋದಿ ಪ್ರಧಾನಿಯಾದರೆ ಸಂವಿಧಾನಕ್ಕೆ ಅಪಾಯ: ಗೃಹ ಸಚಿವ ಪರಮೇಶ್ವರ್

ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....

ನಾಮಪತ್ರ ಸಲ್ಲಿಕೆ | ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ ಕೆ ಸುರೇಶ್ ಗೆಲುವು ಶತಸಿದ್ದ: ಸಿದ್ದರಾಮಯ್ಯ ವಿಶ್ವಾಸ

ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು...

ರಾಜ್ಯಸಭಾ ಚುನಾವಣೆ | ನಾರಾಯಣ ಬಾಂಡಗೆ, ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: Nomination Paper Submission