ಆಧುನಿಕ ಯುಗವು ತಾಂತ್ರಿಕ, ವೈಜ್ಞಾನಿಕ ಕೌಶಲ್ಯದ ನಾಗಾಲೋಟದ ವೇಗದಲ್ಲಿ ಸಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಮಹತ್ವದ ಪಾತ್ರವಹಿಸುತ್ತಿದೆ. ಆರೋಗ್ಯಕರ, ಸಾಮರಸ್ಯ ಸಮಾಜ ನಿರ್ಮಾಣ ಜವಾಬ್ದಾರಿ ಯುವ ಜನಾಂಗದ ಮೇಲಿದೆ...
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಗಣೇಶಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಔರಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವೆ ಯೋಜನೆ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು.
ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ ಕೊತಮೀರ್...
ಬೀದರ್ ತಾಲ್ಲೂಕಿನ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಈಚೆಗೆ ಆರಂಭಗೊಂಡಿತು.
ʼಸಸಿಗೆ ನೀರೆರೆದು ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼದೇಶದ...
ಒತ್ತಡ ಬದುಕಿನಿಂದ ಗಂಭೀರ ಆರೋಗ್ಯದ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಇದಕ್ಕೆ ಜೀವನಶೈಲಿ, ಆಹಾರ ಪದ್ಧತಿಯೂ ಕಾರಣವಾಗಿದೆ ಎಂದು ಎಫ್‌ಪಿಎಐ ಅಧ್ಯಕ್ಷ ಹಾಗೂ ದಂತ ವೈದ್ಯ ಡಾ.ನಾಗೇಶ ಪಾಟೀಲ್ ಹೇಳಿದರು.
ಬೀದರ್ ತಾಲೂಕಿನ ಮನ್ನಳ್ಳಿಯ ಸರ್ಕಾರಿ...
ಪ್ರಜಾಪ್ರಭುತ್ವ ಉಳಿವಿಗೆ ಚುನಾವಣೆಗಲೇ ಜೀವಾಳ
ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಮತದಾನದ ಹಕ್ಕು ನೀಡಿದೆ.
ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ, ಪ್ರಜಾಪ್ರಭುತ್ವದ ರಥ ಮುಂದೆಸಾಗಲು ಚುನಾವಣೆಗಳು ಅಗತ್ಯವಾಗಿವೆ. ನೀವು ನೀಡುವ ಒಂದು ಮತದಿಂದ ದೇಶದ ಪಥ ಬದಲಾಯಿಸಬಲ್ಲದು...