ರೈಲು ದುರಂತ | ಉದ್ಯಮಿ ಹರ್ಷ್‌ ಗೋಯೆಂಕಾಗೆ ರೈಲ್ವೆ ಸಚಿವರ ಮೇಲೆ ಯಾಕಿಷ್ಟು ಕಾಳಜಿ? ಏನಿದು ಕವಚದ ಕತೆ?

ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತ ಪ್ರಕರಣದ ತನಿಖೆ ಸಿಬಿಐ ಕೈಸೇರಿದೆ. ಸಿಬಿಐ ಅಧಿಕಾರಿಗಳು ತನಿಖೆ ಕೂಡ ಆರಂಭಿಸಿದ್ದಾರೆ. ಪರಿಹಾರ ಘೋಷಿಸಿ ಸುಮ್ಮನಾಗಿರುವ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರು ಅಪಘಾತದ ಹೊಣೆಯನ್ನು...

ಒಡಿಶಾ ರೈಲು ದುರಂತ: ಟಿವಿ ನೇರ ಪ್ರಸಾರ ನೋಡಿ ಪೋಷಕರ ಮಡಿಲು ಸೇರಿದ ಗಾಯಾಳು

ಒಡಿಶಾದ ಬಾಲೇಶ್ವರದ ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬ ಟಿವಿ ನೇರ ಪ್ರಸಾರ ಕಾರ್ಯಕ್ರಮದಿಂದ ಪಾಲಕರ ಮಡಿಲು ಸೇರಿದ ಘಟನೆ ಭುವನೇಶ್ವರದ ಏಮ್ಸ್‌ನಲ್ಲಿ ನಡೆದಿದೆ. ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡಿದ್ದ ರಮಾನಂದ...

ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಮುಂದಾದ ಸ್ಟಾರ್‌ ನಟ ಸೋನು ಸೂದ್‌ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್‌, ಒಡಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ವ್ಯಕ್ತಿಗಳ...

ಒಡಿಶಾ ರೈಲು ದುರಂತ | 60 ಕೋಟಿ ದಾನ ಮಾಡಿದ ಧೋನಿ! ವಾಸ್ತವವೇನು?

ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ವೀರೇಂದ್ರ...

ಒಡಿಶಾ ರೈಲು ದುರಂತ | ಸಿಬಿಐನಿಂದ ತನಿಖೆ ಆರಂಭ; ಮೃತರ ಸಂಖ್ಯೆ ಹೆಚ್ಚಳ

ಪ್ರಧಾನಿ ಮೋದಿ ಒಡಿಶಾ ರೈಲು ದುರಂತ ಹೊಣೆ ಹೊರಬೇಕು: ಕಾಂಗ್ರೆಸ್‌ ಒತ್ತಾಯ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 278ಕ್ಕೆ ಏರಿಕೆ ಒಡಿಶಾ ರೈಲು ದುರಂತ ಕುರಿತು ಕೇಂದ್ರ ತನಿಖಾ ದಳ (ಸಿಬಿಐ) ಸೋಮವಾರ (ಜೂನ್...

ಜನಪ್ರಿಯ

ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ...

ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್...

ಕಲಬುರಗಿ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿದ ಸಿಪಿಐ(ಎಂ)

ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ...

ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ)...

Tag: Odisha train accident

Download Eedina App Android / iOS

X