1993ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ಏಳು ಮಂದಿ ಅಮಾಯಕರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಂದಿನ ಎಸ್‌ಎಸ್‌ಪಿ, ಡಿಎಸ್‌ಪಿ ಸೇರಿದಂತೆ ಐದು ಮಂದಿ ಪೊಲೀಸ್ ಅಧಿಕಾರಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ. ಬದಲಾಗಿ, ಅವರಿಗೆ ಅಮರಣಾಂತ ಜೈಲು...
ನಕಲಿ ಬಿಲ್‌ಗೆ ಸಹಿ ಹಾಕಿ, ಆ ಬಿಲ್‌ಅನ್ನು ಪಾಸ್ ಮಾಡಬೇಕೆಂದು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿರುವ ಸರ್ಕಾರಿ ಸಹಾಯಕ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಅಸ್ಸಾಂನ ಬೊಂಗೈಗಾಂವ್‌ನಲ್ಲಿ...
ಮಹಾನಗರ ಪಾಲಿಕೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರ ಮೇಲೆ ಪುಂಡರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬಿಜೆಪಿ ಅಧಿಕಾರದಲ್ಲಿರುವ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಹಲ್ಲೆಗೈದವರು ಬಿಜೆಪಿ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.
ಭುವನೇಶ್ವರ ಮಹಾನಗರ...