ಇತ್ತೀಚಿನ ದಿನಗಳಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಎಲ್ಲ ರೀತಿಯ ತರಕಾರಿ ಬೆಲೆಯೂ ಗಗನಕ್ಕೇರಿದೆ. ಪೌಷ್ಟಿಕ ಆಹಾರ ಕೊಳ್ಳಲು ಬಡವರು ಮಾತ್ರವಲ್ಲ, ಸಾಮಾನ್ಯರೂ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ...
ಈರುಳ್ಳಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ ಸಭಾ (ಎಐಕೆಎಸ್) ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು.
ಪ್ರಸ್ತುತ ದೇಶದಲ್ಲಿ ಕೆಲವು ಕಡೆ...
ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...