ರಾಜ್ಯದಲ್ಲಿ 63 ಸಾವಿರ ಹೆಕ್ಟೇರ್ ಪ್ರದೇಶದ ಈರುಳ್ಳಿ ಬೆಳೆ ಬರಗಾಲಕ್ಕೆ ಆಹುತಿ: ಗಗನಕ್ಕೇರಿದ ಬೆಲೆ

ರಾಜ್ಯದಲ್ಲಿ ಈ ಬಾರಿ ತಲೆದೋರಿರುವ ಸತತ ಮಳೆ ಕೊರತೆ ಹಾಗೂ ತೀವ್ರ ಬರಗಾಲದ ಪರಿಣಾಮವಾಗಿ ಸುಮಾರು 63,000 ಹೆಕ್ಟೇರ್ (ನಿಖರವಾಗಿ 62,985 ಹೆಕ್ಟೇರ್) ಪ್ರದೇಶದಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಪ್ರಕೃತಿಯ...

ಮತ್ತೆ ಏರಿದ ಈರುಳ್ಳಿ ಬೆಲೆ; 100ರ ಗಡಿ ದಾಟುವ ಸಾಧ್ಯತೆ

ಇತ್ತೀಚಿನ ದಿನಗಳಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಎಲ್ಲ ರೀತಿಯ ತರಕಾರಿ ಬೆಲೆಯೂ ಗಗನಕ್ಕೇರಿದೆ. ಪೌಷ್ಟಿಕ ಆಹಾರ ಕೊಳ್ಳಲು ಬಡವರು ಮಾತ್ರವಲ್ಲ, ಸಾಮಾನ್ಯರೂ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ...

ಕಲಬುರಗಿ | ಈರುಳ್ಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಎಐಕೆಎಸ್ ಪ್ರತಿಭಟನೆ

ಈರುಳ್ಳಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ ಸಭಾ (ಎಐಕೆಎಸ್‌) ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು. ಪ್ರಸ್ತುತ ದೇಶದಲ್ಲಿ ಕೆಲವು ಕಡೆ...

ವಿಜಯಪುರ | ಈರುಳ್ಳಿ ಬೆಲೆ ಏರಿಕೆ – ರೈತರಿಗೆ ಸಿಗದ ಲಾಭ

ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...

ಜನಪ್ರಿಯ

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

Tag: Onion