ರಾಜ್ಯದಲ್ಲಿ ಆನ್‍ಲೈನ್ ಗೇಮಿಂಗ್, ಬೆಟ್ಟಿಂಗ್, ಜೂಜು ಹಾಗೂ ಇತರ ಆಟಗಳನ್ನು ನಿಷೇಧಿಸುವವರೆಗೆ ನಮ್ಮ ಕರ್ನಾಟಕ ಸೇನೆ ನಿರಂತರ ಹೋರಾಟ ನಡೆಸಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಹೇಳಿದರು.
ಬೀದರ್ ನಗರದಲ್ಲಿ...
ಆನ್ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲು ತೀರಿಸಲು ಸಾಧ್ಯವಾಗದೆ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ವರದಾ ನಗರದ ನಿವಾಸಿ, ಪೆಟ್ ಶಾಪ್ ಅಂಗಡಿಯ ವ್ಯಾಪಾರಿ ಅವಿನಾಶ ರಕ್ಕಸಗಿ ಆತ್ಮಹತ್ಯೆ...
ಆನ್ಲೈನ್ ಗೇಮಿಂಗ್(Online Gaming) ಮತ್ತು ಬೆಟ್ಟಿಂಗ್ ದಂಧೆ(Betting) ಎನ್ನುವುದು ಅಪ್ಪಟ ಕಾನೂನುಬಾಹಿರ ಜೂಜಾಟ. ರಾಜ್ಯ ಸರ್ಕಾರ ಇದರ ವಿರುದ್ಧ ಕಟ್ಟುನಿಟ್ಟಿನ ಕಾಯ್ದೆ ರೂಪಿಸುವ, ನಿಯಂತ್ರಿಸುವ-ನಿಷೇಧಿಸುವ ಅಗತ್ಯವಿದೆ. ಜನ ಕೂಡ ಜಾಗೃತರಾಗಬೇಕಾಗಿದೆ.
ಗದಗಿನ ಶಿರಹಟ್ಟಿಯಲ್ಲಿ ಪುಟ್ಟ...
ಆನ್ಲೈನ್ ಗೇಮಿಂಗ್‌ನಲ್ಲಿ ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಹುಲಸೂರ ತಾಲ್ಲೂಕಿನ...
ಆತ ತಂದೆ-ತಾಯಿಗೆ ಒಬ್ಬನೇ ಮಗ. ಚೆನ್ನಾಗಿ ಓದಿ ಡಾಕ್ಟರ್ ಆಗಲೆಂದು ಲಕ್ಷಾಂತರ ರೂಪಾಯಿ ಡೊನೇಷನ್ ತೆತ್ತು ಪದವಿ ವ್ಯಾಸಂಗ ಮಾಡಲಿ ಅಂತ ಕಲಬುರಗಿಗೆ ಕಳಿಸಿದ್ದರು. ಆದರೆ ಪೋಷಕರ ಕನಸು ಈಡೇರಿಕೆಗೆ ಪ್ರಯತ್ನಿಸದ ಆ...