ಹಾಸನ ಜಿಲ್ಲೆಯಾದ್ಯಂತ ಹಲವೆಡೆ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬೇಸಾಯ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ಆಲೂಗಡ್ಡೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ಆಲೂಗಡ್ಡೆ ಬೀಜಗಳ ಮಾರಾಟ ಪ್ರಕ್ರಿಯೆ ಪ್ರಾರಂಭವಾಗಿದೆ....