ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಒಂದಾಗಿ ಹೋರಾಡಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿದ್ದು, ಆ ಭಾಗವಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಎರಡನೆಯ ಸಭೆ ನಡೆಯುತ್ತಿದೆ.
ವಿರೋಧ ಪಕ್ಷಗಳ ಸಭೆಯ...
ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್...
ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರಿನಲ್ಲಿ ಇಂದಿನಿಂದ(ಜುಲೈ 17) ಆರಂಭಗೊಂಡಿರುವ ಎರಡು ದಿನಗಳ ವಿಪಕ್ಷಗಳ ಮಹಾ ಒಗ್ಗಟ್ಟಿನ ಸಭೆಯಲ್ಲಿ ಸಂಯುಕ್ತ ಪ್ರಜಸತ್ತಾತ್ಮಕ ಒಕ್ಕೂಟ (ಯುಪಿಎ) ಹೆಸರು ಬದಲಾವಣೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ. ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಐಸಿಸಿ ಪ್ರಧಾನ...