ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಮೇಲೆ ಮನುವಾದದ ಪ್ರತಿಪಾದಕರು ನಡೆಸುತ್ತಿರುವ ದ್ವೇಷದ ಅಭಿಯಾನವನ್ನು ಖಂಡಿಸಿ ಮತ್ತು ಶ್ರೀಗಳ ನಿಲುವನ್ನು ಬೆಂಬಲಿಸಿ ನಾಡಿನ ಹಲವು ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಧರ್ಮಗುರುಗಳು ಪ್ರತಿಕ್ರಿಯಿಸಿದ್ದಾರೆ.
ಬಸವ ಕಲ್ಯಾಣ...
"ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ.."
“ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ....