ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತ ಸೇನೆಯು ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ಬುಧವಾರ ಸುದ್ದಿಗೋಷ್ಟಿಯಲ್ಲಿ ವಿವರಿಸಿದವರಲ್ಲಿ ಕರ್ನಲ್ ಸೋಫಿಯಾ ಖುರೇಶಿ ಕೂಡ ಒಬ್ಬರು. ಹೆಮ್ಮೆಯ ಸಂಗತಿ ಎಂದರೆ, ಅವರು ಕರ್ನಾಟಕದ...
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಗೌಪ್ಯ ಸಭೆಯಲ್ಲಿ ಪಾಕಿಸ್ತಾನವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ತೀವ್ರವಾಗಿ ಟೀಕಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.
ವಿಶ್ವಸಂಸ್ಥೆ ಭದ್ರತಾ...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ ಬಳಿಕ, ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುವ ಪ್ರವಾಸಿಗರ ಸಂಖ್ಯೆ ತೀವ್ರ ಕುಸಿದಿದೆ. ಕಾಶ್ಮೀರಕ್ಕೆ ತೆರಳಲು ಟಿಕೆಟ್ ಬುಕ್ ಮಾಡಿಕೊಂಡಿದ್ದ ಪ್ರವಾಸಿಗರು, ಬುಂಕಿಂಗ್‌ಅನ್ನು ರದ್ದುಗೊಳಿಸುತ್ತಿದ್ದಾರೆ. ತಮ್ಮ...
ಕೊಲೆ ಮತ್ತು ಕೊಲೆ ಯತ್ನಕ್ಕೆ ಮುಂದಾದವರ ಜೊತೆಗೆ, ಕೋಮುದ್ವೇಷವನ್ನು ಪ್ರಚೋದಿಸಿದ ಮಾಧ್ಯಮಗಳನ್ನು ಆರೋಪಿಗಳನ್ನಾಗಿ ಮಾಡಬೇಕು. ದ್ವೇಷ ಬಿತ್ತುವ ಮಾಧ್ಯಮಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು.
ಕಳೆದ 15 ದಿನಗಳಿಂದ ಇಡೀ ದೇಶ ಪ್ರಕ್ಷುಬ್ಧಗೊಂಡಿದೆ. ಕಳವಳ, ಆತಂಕ...
ರಸ್ತೆಯಲ್ಲಿ ಬಿದ್ದಿದ್ದ ಪಾಕಿಸ್ತಾನದ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಶಾಲಾ ಬಾಲಕನನ್ನು ಕೋಮುವಾದಿ ಪುಂಡರ ಗುಂಪೊಂದು ಒತ್ತಾಯಿಸಿ, ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...