'ಪಾಕಿಸ್ತಾನ ಅಥವಾ ಭಾರತದ ವಿಭಜನೆ' (Pakistan or Partition of India) ಬಾಬಾಸಾಹೇಬ್ ಡಾ. ಅಂಬೇಡ್ಕರ್ ಬರೆದಿರುವ ಅತ್ಯಂತ ಮಹತ್ವದ ಪುಸ್ತಕಗಳಲ್ಲಿ ಒಂದು. ಇದರಲ್ಲಿ ಬಹುವಿವಾದಿತ ಭಾರತದ ವಿಭಜನೆಯ ಕುರಿತಾಗಿ ಅಂಬೇಡ್ಕರ್ ಅವರು...
ವಿಶ್ವಗುರು ಭಾರತದ ಪ್ರಧಾನಿ ಮೋದಿಯವರು ಅಮೆರಿಕ ಮತ್ತು ಚೀನಾ ದೇಶಗಳಿಗೆ ಸೆಡ್ಡು ಹೊಡೆಯುವುದಿರಲಿ, ಪಾಕಿಸ್ತಾನದ ಬೆದರಿಕೆಗೂ ತಿರುಗೇಟು ನೀಡಲಾಗದೆ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗುತ್ತಿದ್ದಾರೆ. ಇಂತಹ ಹೀನಾಯ ಸ್ಥಿತಿಗೆ ಭಾರತ ಎಂದೂ ಹೋಗಿರಲಿಲ್ಲ; ಇಂತಹ...
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ, ಭಯೋತ್ಪಾದಕ ನೆಲೆಗಳಿಗೆ ಅವಕಾಶ ನೀಡಿರುವ ಪಾಕಿಸ್ತಾನದ ಧೋರಣೆಯನ್ನು ಕ್ವಾಡ್ ಖಂಡಿಸಿಲ್ಲ. ಆದರೂ, ಕ್ವಾಡ್‌ನ ಜಂಟಿ ಹೇಳಿಕೆಗೆ ಭಾರತ ಸಹಿ ಹಾಕಿದೆ. ಇದು, ದೇಶದಲ್ಲಿ ವ್ಯಾಪಕ ಆಕ್ರೋಶ, ಅಸಮಾಧಾನ, ಟೀಕೆಗೆ ಗುರಿಯಾಗಿದೆ.
ಜಮ್ಮು...
ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 26ರಿಂದ ಪಾಕಿಸ್ತಾನದಲ್ಲಿ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ.
ನೌಕಾಪಡೆಯ...