ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ರಸ್ತೆ ಬದಿಯ ಪೊಲೀಸ್ ಚೆಕ್‌ಪೋಸ್ಟ್...
ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್ ಲೈನ್ಸ್ ಬಳಿಯಿರುವ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಸಂಭವಿಸಿದ ಪ್ರಬಲ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟು,...
ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಡುತ್ತಿದ್ದು, ಅವರಿಗೆ ಸೂಕ್ತ ವೈದ್ಯಕೀಯ ನೆರವು ಒದಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕವಾಗಿ ಮಧ್ಯಪ್ರವೇಶಿಸುವಂತೆ ಆಸ್ಟ್ರೇಲಿಯಾದ ಏಳು ಮಂದಿ...
ಬಲೂಚಿಸ್ತಾನದಲ್ಲಿ ಗುರುವಾರ ಎರಡು ಪ್ರತ್ಯೇಕ ಭೀಕರ ದಾಳಿಗಳು ನಡೆದಿದ್ದು, 25 ಮಂದಿ ಪಾಕಿಸ್ತಾನಿ ಸೇನಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಗುಂಪು ಹೇಳಿಕೊಂಡಿದೆ. ಅಲ್ಲದೆ, ಸೇನೆಯ ಮೂರು ವಾಹನಗಳನ್ನು...
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಷ್ರಾ ಬೀಬಿಯನ್ನು ಏಕಾಂತ ಬಂಧನದಲ್ಲಿ ಇರಿಸದಂತೆ ಇಸ್ಲಾಮಾಬಾದ್ ಹೈಕೋರ್ಟ್ ಮಂಗಳವಾರ ರಾವಲ್ಪಿಂಡಿಯ ಅಡಿಯಾಲಾ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಇಮ್ರಾನ್ ಖಾನ್ ಅವರನ್ನು...