ಪಾಕಿಸ್ತಾನ ತಂಡ ಐಸಿಸಿ ಏಕದಿನ ವಿಶ್ವಕಪ್ 2023 ರ ಕ್ರಿಕೆಟ್ ಟೂರ್ನಿಯಲ್ಲಿ ಸತತ ನಾಲ್ಕು ಸೋಲಿನ ನಂತರ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಪಾಕ್ ಟೂರ್ನಿಯಲ್ಲಿ ಮೂರನೇ ಗೆಲುವು ಸಾಧಿಸಿದೆ.
ಕೋಲ್ಕತ್ತಾದ...
ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿರುವುದಕ್ಕೆ ಪ್ರಮುಖ ಬೆಲೆ ತೆತ್ತಿದೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಪಾಕಿಸ್ತಾನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ಟೂರ್ನಿಯ ಮಧ್ಯದಲ್ಲೇ...
ಐಸಿಸಿ ವಿಶ್ವಕಪ್ ಟೂರ್ನಿಯ 26ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಒಂದು ವಿಕೆಟ್ ಅಂತರದಿಂದ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ...
(ಆಡಿಯೊ ಪೂರ್ಣಪ್ರಮಾಣದಲ್ಲಿ ಸಿಗದಿದ್ದಲ್ಲಿ, ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಕೇಳಿ…)
ಇವತ್ತು ಭಾರತ ಮತ್ತು ಪಾಕಿಸ್ತಾನದ ನಡುವೆ ಬಹಳ ಮಹತ್ವದ ಕ್ರಿಕೆಟ್ ಮ್ಯಾಚ್ ಇದೆ. ವಿಶ್ವಕಪ್‌ನ ಇದುವರೆಗಿನ ಹಣಾಹಣಿಗಳಲ್ಲಿ ಭಾರತ...
ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಟೂರ್ನಿಯ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆದ ರೋಚಕ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಗೆಲುವು ಸಾಧಿಸಿತು.
ರನ್‌ಗಳ ಸುರಿಮಳೆಯೆ ಹರಿದಿದ್ದ ಹೈದರಾಬಾದ್‌ನ ರಾಜೀವ್ ಗಾಂಧಿ...