ಪಾಕಿಸ್ತಾನದಲ್ಲಿ ನಿಷೇಧಿಸಲ್ಪಟ್ಟಿರುವ ಪ್ರತ್ಯೇಕತಾವಾದಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಸಂಘಟನೆಯು ಪ್ರಯಾಣಿಕರಿದ್ದ ಬಸ್ ಮೇಲೆ ಬಾಂಬ್ ದಾಳಿಸಿರುವ ಘಟನೆ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, 32...
ಏಜೆಂಟ್‌ವೊಬ್ಬ ನೀಡಿದ್ದ ದುಬೈನಲ್ಲಿ ಉದ್ಯೋಗ ಕೊಡಿಸುವ ಆಮಿಷಕ್ಕೆ ತುತ್ತಾಗಿ, ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಕ್ಕಿಕೊಂಡಿದ್ದ ಮಹಿಳೆಯೊಬ್ಬರು 22 ವರ್ಷದ ಬಳಿಕ ತನ್ನೂರಿಗೆ ಮರಳಿಸಿದ್ದಾರೆ. ಮಾನವ ಕಳ್ಳಸಾಗಣೆಗೆ ತುತ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿದ್ದ ಮಹಿಳೆ ಇದೀಗ...
ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳಿಸಿಲು ಭಾರತ ನಿರಾಕರಿಸುತ್ತಲೇ ಇದೆ. ಹೀಗಾಗಿ, ಪ್ರತಿ ಬಾರಿಯೂ ಪಾಕ್ ತಂಡವು ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
ಭಾರತ...
ಪಾಕಿಸ್ತಾನದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ...
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಘರ್ಷಣೆ ನಡೆದಿದ್ದು, ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯ ಪರಾಚಿನಾರ್ ಬಳಿ ಸಾರ್ವಜನಿಕರು...