ಪಾಕ್ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತ ಇಂಜಮಾಮ್-ಉಲ್-ಹಕ್; ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿರುವುದಕ್ಕೆ ಪ್ರಮುಖ ಬೆಲೆ ತೆತ್ತಿದೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಪಾಕಿಸ್ತಾನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ಟೂರ್ನಿಯ ಮಧ್ಯದಲ್ಲೇ...

ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾಕ್ಕೆ ಜಯ; ಸೋಲಿನಲ್ಲೂ ಮಿಂಚಿದ ಪಾಕ್‌

ಐಸಿಸಿ ವಿಶ್ವಕಪ್‌ ಟೂರ್ನಿಯ 26ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಒಂದು ವಿಕೆಟ್‌ ಅಂತರದಿಂದ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ...

ಭಾರತ-ಪಾಕ್ ಕ್ರಿಕೆಟ್ ಪಂದ್ಯ ವಿಶೇಷ | ನಟ ಅಂಬರೀಶ್ ಮತ್ತು ಅಶ್ವತ್ಥ್ ಕ್ರಿಕೆಟ್ ಪ್ರೀತಿಯ ಪುಟ್ಟ ಕತೆ

(ಆಡಿಯೊ ಪೂರ್ಣಪ್ರಮಾಣದಲ್ಲಿ ಸಿಗದಿದ್ದಲ್ಲಿ, ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಕೇಳಿ…) ಇವತ್ತು ಭಾರತ ಮತ್ತು ಪಾಕಿಸ್ತಾನದ ನಡುವೆ ಬಹಳ ಮಹತ್ವದ ಕ್ರಿಕೆಟ್ ಮ್ಯಾಚ್ ಇದೆ. ವಿಶ್ವಕಪ್‌ನ ಇದುವರೆಗಿನ ಹಣಾಹಣಿಗಳಲ್ಲಿ ಭಾರತ...

ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಪಾಕ್‌ಗೆ ಜಯ

ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಟೂರ್ನಿಯ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆದ ರೋಚಕ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಗೆಲುವು ಸಾಧಿಸಿತು. ರನ್‌ಗಳ ಸುರಿಮಳೆಯೆ ಹರಿದಿದ್ದ ಹೈದರಾಬಾದ್‌ನ ರಾಜೀವ್‌ ಗಾಂಧಿ...

ಏಕದಿನ ವಿಶ್ವಕಪ್ 2023 | ಪಾಕಿಸ್ತಾನಕ್ಕೆ ಸುಲಭ ತುತ್ತಾದ ನೆದರ್ಲ್ಯಾಂಡ್ಸ್

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯ ಎರಡನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡ ಪಾಕಿಸ್ತಾನಕ್ಕೆ ಸುಲಭ ತುತ್ತಾಯಿತು. ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕ್‌ ನೀಡಿದ್ದ 287 ರನ್‌ಗಳ ಸವಾಲನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Pakistan