ದೇಶದ ಹಲವು ಕಡೆ ನಡೆದ ಘರ್ಷಣೆಯಲ್ಲಿ 6 ಮಂದಿ ಮೃತ
ಪಾಕ್‌ನ ವಿವಿಧಡೆ ನಿಷೇಧಾಜ್ಞೆ, ಇಂಟರ್‌ನೆಟ್ ಸ್ಥಗಿತ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದಿಂದಾಗಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪಂಜಾಬ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಒಂದು...
ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಅರೆಸೇನಾ ಪಡೆ ಬಂಧಿಸಿದೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಇಮ್ರಾನ್ ಪರ ವಕೀಲ...
ಆಗಸ್ಟ್- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್
ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲ
ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್...
ಎಸ್‌ಸಿಒ ವಿದೇಶಾಂಗ ಸಚಿವರ ಸಮಾವೇಶದಲ್ಲಿ ಎಸ್ ಜೈಶಂಕರ್ ಹೇಳಿಕೆ
ಚೀನಾ, ಭಾರತದಲ್ಲಿ ಸೇನಾ ಹಿಂತೆಗೆತ ಮುಂದುವರಿಯಬೇಕು ಎಂದ ಜೈಶಂಕರ್
ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಭಯೋತ್ಪಾದಕತೆ ಉದ್ಯಮದ ಉತ್ತೇಜಕ, ಸಮರ್ಥಕ ಹಾಗೂ...
ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿ
ಇದೇ ಮೊದಲ ಬಾರಿಗೆ ಪ್ರಧಾನ ಸುತ್ತಿಗೇರಿದ ನೇಪಾಳ
ಎಸಿಸಿ ಪ್ರೀಮಿಯರ್ ಕಪ್‌ನ ಫೈನಲ್ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ನೇಪಾಳ, ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿಗೆ...