ಭಾರತದ ಸರಬ್ಜಿತ್ ಸಿಂಗ್ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.
ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್ ಸರ್ಪರಾಜ್ ಪಾಕಿಸ್ತಾನದ...
ಅರಬ್ಬಿ ಸಮುದ್ರದಲ್ಲಿ ಕಡಲುಗಳ್ಳರ ದಾಳಿಯಿಂದ 23 ಪಾಕಿಸ್ತಾನಿ ಪ್ರಜೆಗಳನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಕಡಲುಗಳ್ಳರ ವಿರುದ್ಧ ಭಾರತೀಯ ನೌಕಾಪಡೆಯು ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಇರಾನ್ ಮೀನುಗಾರಿಕಾ ಹಡಗು ಮತ್ತು...
ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ 'ಶತ್ರುರಾಷ್ಟ್ರ' ಎಂದು ಘೋಷಿಸಲಿ...
ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌ಎನ್) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಲಾಹೋರ್‌ನಿಂದ 55 ಸಾವಿರಕ್ಕೂ...
ಉತ್ತರ ಪ್ರದೇಶದ ಮೀರತ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ(ಎಟಿಎಸ್) ಪಾಕಿಸ್ತಾನದ ಐಎಸ್‌ಐ ಏಜೆಂಟ್ ಒಬ್ಬನನ್ನು ಬಂಧಿಸಿದೆ. ಬಂಧಿತ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಲ್ಲಿ ಈ ಮೊದಲು ಗೂಢಾಚಾರಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಬಂಧಿತ ಸತ್ಯೇಂದ್ರ ಸಿವಾಲ್...