ಕದನವಿರಾಮ ಎಂಬುದು ಕದನಕ್ಕೆ ವಿರಾಮವೇ ವಿನಾ ಶಾಂತಿಯಲ್ಲ. ಆದರೆ ಈಗಾಗಲೆ ಇಡೀ ಪ್ಯಾಲೆಸ್ತೀನನ್ನು ಧ್ವಂಸಗೊಳಿಸಿ ಮಸಣವಾಗಿಸಿರುವ ಇಸ್ರೇಲ್ ದುರಾಕ್ರಮಣದ ವಿರಾಮ ಶಾಂತಿ ಕುರಿತ ಆಶಾವಾದಕ್ಕೆ ಮೊದಲ ಮೆಟ್ಟಿಲು. ಇಸ್ರೇಲ್ ಮತ್ತು ಹಮಾಸ್ ಪರಸ್ಪರ...
ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯ ಸುರಂಗದಲ್ಲಿ ಆರು ಇಸ್ರೇಲಿ ಒತ್ತೆಯಾಳುಗಳ ಶವಗಳು ಪತ್ತೆಯಾಗಿದ್ದು, ಅವರ ಜೀವ ಉಳಿಸಲು ಸಾಧ್ಯವಾಗದ ಕಾರಣಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರಜೆಗಳಲ್ಲಿ ಕ್ಷಮೆ ಕೋರಿದ್ದಾರೆ.
ದಕ್ಷಿಣ ಗಾಜಾದ ರಾಫಾ...
ಪ್ಯಾಲೇಸ್ತೀನ್‌ನ ಗಾಜಾ ನಗರದಲ್ಲಿ ಪ್ಯಾಲೆಸ್ತೀನಿಯರು ವಸತಿ ಪಡೆದಿದ್ದ ಶಾಲೆಯೊಂದರ ಮೇಲೆ ಇಸ್ರೇಲಿ ಪಡೆ ನಡೆಸಿದ ದಾಳಿಯಲ್ಲಿ ಸುಮಾರು 90ರಿಂದ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಸಿವಿಲ್ ಡಿಫೆನ್ಸ್ ಏಜೆನ್ಸಿ ಹೇಳಿದೆ.
"ಸಾವಿನ ಸಂಖ್ಯೆ...
ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ.
ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...
ಪ್ಯಾಲೆಸ್ತೀನ್ ಮತ್ತು ಹಮಾಸ್-ಇಸ್ರೇಲ್ ಸಂಘರ್ಷದ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟ್ಟರ್) ಪೋಸ್ಟ್‌ಗಳಿಗೆ ಲೈಕ್ ಮತ್ತು ಕಾಮೆಂಟ್ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಿಗೆ ರಾಜೀನಾಮೆ ನೀಡುವಂತೆ ಶಾಲಾ ಆಡಳಿತ...