ಅಮೆರಿಕ ಅಧ್ಯಕ್ಷರ ಭೇಟಿಯ ಬಳಿಕ ಇಸ್ರೇಲ್‌ಗೆ ಕಾಲಿಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಇಸ್ರೇಲ್​-ಹಮಾಸ್ ಸಂಘರ್ಷದ ನಡುವೆ ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಳಿಕ, ಇಸ್ರೇಲ್‌ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಗುರುವಾರ ಭೇಟಿ ನೀಡಿದ್ದಾರೆ. ಇದೇ ವೇಳೆ ಇಸ್ರೇಲ್ ಮೇಲೆ ಹಮಾಸ್ ನಡೆಸಿರುವ...

ಗಾಝಾ ಪಟ್ಟಿಯನ್ನು ತಲೆಕೆಳಗಾಗಿ ದುರ್ಬೀನು ಹಿಡಿದು ನೋಡಬೇಡಿ

ಟಿವಿ ಪರದೆಯ ಮೇಲೆ ದುರ್ಬೀನುಗಳ ಮೂಲಕ ಆಡುವ ಈ ವಿಡಿಯೋ ಗೇಮ್‌ಗೂ ಐತಿಹಾಸಿಕ ಸಂಗತಿಗಳಿಗೂ, ವಾಸ್ತವಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, ಈ ಆಟವು ಕೇವಲ ಆಟವಲ್ಲ, ಇದು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿ...

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ‘ಮಾನವ ಸರಪಳಿ’

ಹಮಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ಸುರಿಯುತ್ತಿರುವುದನ್ನು ಖಂಡಿಸಿ, ಬೆಂಗಳೂರಿನಲ್ಲಿ ನಾಗರಿಕರು ಸೋಮವಾರ(ಅ.16) ಮಾನವ ಸರಪಳಿ ನಡೆಸುವ ಮೂಲಕ ಮೌನ ಪ್ರತಿಭಟನೆ ನಡೆಸಿದರು. ಬಹುತ್ವ...

ಇಸ್ರೇಲ್ ‘ಆತ್ಮ ರಕ್ಷಣೆ’ಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ

ಗಾಜಾದಲ್ಲಿ ಇಸ್ರೇಲ್‌ನ ಧೋರಣೆ ಮತ್ತು ಕ್ರಮಗಳು 'ಆತ್ಮ ರಕ್ಷಣೆ'ಯ ವ್ಯಾಪ್ತಿ ಮೀರಿ ಹೋಗಿವೆ. ಇಸ್ರೇಲಿ ಸರ್ಕಾರವು 'ಗಾಜಾದ ಜನರನ್ನು ಸಾಮೂಹಿಕವಾಗಿ ಶಿಕ್ಷಿಸುತ್ತಿರುವುದನ್ನು ನಿಲ್ಲಿಸಬೇಕು' ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಶನಿವಾರ...

ಐದನೇ ದಿನಕ್ಕೆ ಕಾಲಿಟ್ಟ ಇಸ್ರೇಲ್- ಹಮಸ್ ಸಂಘರ್ಷ: 3600ಕ್ಕೂ ಹೆಚ್ಚು ಸಾವು

ಐದನೇ ದಿನಕ್ಕೆ ಕಾಲಿಟ್ಟ ಇಸ್ರೇಲ್- ಹಮಸ್ ಹೋರಾಟಗಾರರ ಸಂಘರ್ಷದಲ್ಲಿ ಎರಡೂ ಕಡೆಯ ಸೇನೆಯಿಂದ ಅಂದಾಜು 3,600 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾಪಟ್ಟಿಯ ಹಮಸ್ ಹೋರಾಟಗಾರರು ನಡೆಸುತ್ತಿರುವ ನಿರಂತರ ದಾಳಿಯಿಂದಾಗಿ ಇದುವರೆಗೆ ಇಸ್ರೇಲ್‌ನಲ್ಲಿ 1,200ಕ್ಕೂ...

ಜನಪ್ರಿಯ

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

Tag: Palestine