ಐರ್ಲೆಂಡ್ ದೇಶವು ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನವನ್ನು ನೀಡಿದ್ದು, ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿದ ಇಸ್ರೇಲ್ ನೀತಿಯನ್ನು ಇದೇ ಸಂದರ್ಭದಲ್ಲಿ ಖಂಡಿಸಲಾಗಿದೆ.
ಇಂದು ಬೆಳಿಗ್ಗೆ ಐರ್ಲೆಂಡ್ ಸಂಪುಟ ಸಭೆಯಲ್ಲಿ ದೇಶದ ಸ್ಥಾನಮಾನವನ್ನು ನೀಡಿ ಅನುಮೋದಿಸಲಾಗಿದೆ.
“ಸರ್ಕಾರವು ಪ್ಯಾಲಿಸ್ಟೇನ್‌ಅನ್ನು...
ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ.
ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...
ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ ಸುಮಾರು 20,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಎಂದು ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಅಧಿಕಾರಿಗಳು ಡಿಸೆಂಬರ್ 22 ರಂದು ತಿಳಿಸಿದ್ದಾರೆ.
ಮೃತರ ಸಂಖ್ಯೆಯು ಗಾಜಾ...
ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿನ ವಸತಿ ಬ್ಲಾಕ್‌ನ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ಬಳಿಕ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು...
ಇಸ್ರೇಲ್–ಪ್ಯಾಲೆಸ್ತೀನ್ ಹೋರಾಟದ ನಡುವೆ ಯುದ್ಧವಿರಾಮ ಘೋಷಿಸಿ ಮಾತುಕತೆಗಳ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷವು ಕರೆ ನೀಡಿದೆ. ಅಲ್ಲದೆ ಇಸ್ರೇಲ್ ದಾಳಿಯನ್ನುಖಂಡಿಸಿ ಪ್ಯಾಲೆಸ್ತೀನ್...