ಕರ್ನಾಟಕದಲ್ಲಿ ಗುಟ್ಕಾ, ತಂಬಾಕು, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷ ನಿಷೇಧ

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಗುಟ್ಕಾ ಹಾಗೂ ತಂಬಾಕು ಮತ್ತು/ಅಥವಾ ನಿಕೋಟಿನ್‌ ಒಳಗೊಂಡ ಪಾನ್‌ ಮಸಾಲಾ ಉತ್ಪನ್ನಗಳ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ಇಂತಹ ಉತ್ಪನ್ನಗಳ ತಯಾರಿಕೆ, ದಾಸ್ತಾನು,...

ಈ ದಿನ ಸಂಪಾದಕೀಯ | ಪಾನ್ ಮಸಾಲ, ಗುಟ್ಕಾ ನಿಷೇಧ ಸಾಧ್ಯವೇ, ನಷ್ಟಕ್ಕೆ ಸರ್ಕಾರ ಸಿದ್ಧವಿದೆಯೇ?

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ, ಗುಟ್ಕಾ-ಪಾನ್ ಮಸಾಲಗಳ ಕುರಿತ ಖಡಕ್ ಎಚ್ಚರಿಕೆ, ಸರ್ಕಾರಕ್ಕೆ ಸಿಗುವ ಆದಾಯ ಕಳೆದುಕೊಳ್ಳಲು ತಯಾರಿದ್ದಾರೆಯೇ ಎಂಬ ಪ್ರಶ್ನೆಯನ್ನು; ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳ ಮಾಲೀಕರಿಗೆ ಬೆದರಿಕೆಯಂತೆ ಕಾಣಬಹುದೆಂಬ...

ಹೊಸ ತೆರಿಗೆ, ಸೆಸ್ ಜಾರಿ: ಫೆ.1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲ ದುಬಾರಿ!

ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ವಿಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ತೆರಿಗೆ ಮತ್ತು ಸೆಸ್‌ಗಳು ಫೆಬ್ರವರಿ 1ರಿಂದ ಜಾರಿಗೆ ಬರಲಿದ್ದು,...

ಬೀದರ್‌ | ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಜಪ್ತಿ; 8 ಆರೋಪಿಗಳ ಬಂಧನ

ಅನುಮತಿ ಪಡೆಯದೆ ತಂಬಾಕು ವಸ್ತುಗಳ ಕಲಬೆರಕೆ ಮಾಡಿ ತಯಾರಿಸಿ ಸಂಗ್ರಹಿಸಿಟ್ಟಿದ್ದ ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಹಾಗೂ ₹25 ಲಕ್ಷ ಮೌಲ್ಯದ ಒಂದು ವಾಹನವನ್ನು ಜಪ್ತಿ ಮಾಡಿ 8...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: pan masala