ಪಂಚಮಸಾಲಿ ಮೀಸಲಾತಿ | ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ...

ಪಂಚಮಸಾಲಿ ಮೀಸಲಾತಿ| ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...

ಚುನಾವಣೆ 2023 | ಬೊಮ್ಮಾಯಿ ಸೋಲಿಸಲು ಅಖಾಡ ಸಿದ್ಧಮಾಡಿಕೊಂಡಿತೇ ಪಂಚಮಸಾಲಿ ಸಮುದಾಯ?

ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ 60 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತದಾರರಿದ್ದು, ಗೆಲುವಿನ ಲೆಕ್ಕಾಚಾರದಲ್ಲಿ ಅವರೇ ನಿರ್ಣಾಯಕವಾಗಿರುವುದರಿಂದ, ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳು ದುರ್ಬಳಕೆ ಮಾಡಿಕೊಂಡು, ಸಮುದಾಯಕ್ಕೆ ಮೋಸ ಮಾಡಿರುವುದರಿಂದ, ಈ ಬಾರಿಯ...

ತಾಯಿ ಮೇಲೆ ಆಣೆಯಿಟ್ಟ ಬೊಮ್ಮಾಯಿಯಿಂದ ಪಂಚಮಸಾಲಿಗಳಿಗೆ ಮೋಸ; ಸ್ವಾಮೀಜಿಯೇಕೆ ಹೀಗೆ ಮಾಡಿದರು?

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದ ಮೀಸಲಾತಿ ಕಿತ್ತುಕೊಂಡು 2% ಹೆಚ್ಚಳ ಮಾಡಿದ್ದಾರೆ. ಅದರಲ್ಲೂ 2% ಹೆಚ್ಚಿಸಿದ್ದು ಕೇವಲ ಪಂಚಮಸಾಲಿಯವರಿಗಾಗಿಯೇ? ಇಲ್ಲ! ಇದರಲ್ಲಿ ಇಡೀ ಲಿಂಗಾಯತ ಸಮುದಾಯದ ಉಳಿದ 101 ಪಂಗಡಗಳನ್ನು, ಜೈನರನ್ನು...

ಲಿಂಗಾಯತ ಪಂಚಮಸಾಲಿ ಉಪವರ್ಗಕ್ಕೆ ಮೀಸಲಾತಿ ಸಿಕ್ಕಿತೇ?

ಎಲ್‌ ಜಿ ಹಾವನೂರ್ ಅವರು ತಮ್ಮ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿ ಲಿಂಗಾಯತ ಧರ್ಮದ ಎಲ್ಲಾ ಉಪವರ್ಗಗಳನ್ನು ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ಮೀಸಲಾತಿಯನ್ನು ನೀಡಲು ಶಿಫಾರಸ್ಸು ಮಾಡಿದ್ದರುರಾಜ್ಯದಲ್ಲಿ ಲಿಂಗಾಯತ...

ಜನಪ್ರಿಯ

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಹಾಸನ ಪೆನ್‌ಡ್ರೈವ್| ಅಶ್ಲೀಲ ವಿಡಿಯೋ ಮಾರ್ಫ್ ಮಾಡಿದ ಆರೋಪ: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಕರ್ನಾಟಕದ ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಚುನಾವಣಾ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...

ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ...

Tag: panchamasali reservation