ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡಿರುವ ಗುಜರಾತ್‌ನ ಅಹಮದಾಬಾದ್ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು...
2017ರಿಂದ 2024ರ ಜೂನ್ ನಡುವೆ ಈ ರೀತಿ ದೇಶದಾದ್ಯಂತ 48 ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಇದರಿಂದಾಗಿ ಸುಮಾರು 2 ಕೋಟಿ ಅಭ್ಯರ್ಥಿಗಳ ಶ್ರಮ ವ್ಯರ್ಥವಾಗಿದೆ. ಇದರಲ್ಲಿ ಬಹುತೇಕ ಪ್ರಕರಣಗಳು ಬಿಜೆಪಿ...
ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಆರಂಭಿಸಿದೆ.
ಪೇಪರ್ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು...
ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡರು, "ಅಜೈವಿಕ ಪ್ರಧಾನಿ ಪೇಪರ್ ಲೀಕ್ ಬಗ್ಗೆ...
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ...