2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.
ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...
ಅರಸನೊಬ್ಬ ರಾಜದಂಡವಿಡಿದು ಗಂಭೀರ ನಡಿಗೆಯಲಿನಡೆದಿದ್ದಾನೆ ತನ್ನ ಪ್ರಭುತ್ವದ ಮಹತಿಯ ಮಹಲಿನಲಿ
ಹಿಂದೆ ಮುಂದೆ ಸುತ್ತ ಮುತ್ತ ಖಾಷಾಯ ವಸ್ತ್ರಧಾರಿಗಳುಜಟಾಧಾರಿಗಳು -ಭಸ್ಮ ಕುಂಕುಮ ಭೂಷಿತ ದೇಹಗಳುಸಾವಿರಾರು ಮಂದಿ ವೀಕ್ಷಿಸುತ್ತಾರೆ ಎವೆಯಿಕ್ಕದೆವಿಚಿತ್ರ ದೃಶ್ಯವಿದುಅರಸ ಘೋಷಿಸಿದ್ದಾನೆ-ಈ ಮಹಲು ಪ್ರಜಾಪ್ರಭುತ್ವದ...
ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿ ವಿಪಕ್ಷಗಳು ಅನೇಕ ವಿಚಾರಗಳಲ್ಲಿ ಒಕ್ಕೊರಲಿನ ಹೋರಾಟ ಮುಂದಿಡಲು ವಿಫಲವಾಗಿವೆ. ಆದರೆ, ಕೆಲವು ಪ್ರಮುಖ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡಿದೆ ಮತ್ತು ಕೇಂದ್ರ...
ಹೊಸ ಸಂಸತ್ ಭವನ ನಿರ್ಮಾಣ ಪ್ರಧಾನಿಯವರ ಖಾಸಗಿ ಸ್ನೇಹಿತರ ಹಣದಿಂದ ನಡೆದಿಲ್ಲ, ಇದು ಸಾರ್ವಜನಿಕ ಹಣ ಬಳಸಿದ ಸರ್ಕಾರಿ ಯೋಜನೆಯಾಗಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಘನತೆ ಉಳಿಸಿಕೊಳ್ಳಬೇಕು ಎಂದು ವಿಪಕ್ಷಗಳು ಕೇಂದ್ರ...