ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...

ಈ ದಿನ ಕವಿತೆ | ಪಟ್ಟಾಭಿಷೇಕ

ಅರಸನೊಬ್ಬ ರಾಜದಂಡವಿಡಿದು ಗಂಭೀರ ನಡಿಗೆಯಲಿನಡೆದಿದ್ದಾನೆ ತನ್ನ ಪ್ರಭುತ್ವದ ಮಹತಿಯ ಮಹಲಿನಲಿಹಿಂದೆ ಮುಂದೆ ಸುತ್ತ ಮುತ್ತ ಖಾಷಾಯ ವಸ್ತ್ರಧಾರಿಗಳುಜಟಾಧಾರಿಗಳು -ಭಸ್ಮ ಕುಂಕುಮ ಭೂಷಿತ ದೇಹಗಳುಸಾವಿರಾರು ಮಂದಿ ವೀಕ್ಷಿಸುತ್ತಾರೆ ಎವೆಯಿಕ್ಕದೆವಿಚಿತ್ರ ದೃಶ್ಯವಿದುಅರಸ ಘೋಷಿಸಿದ್ದಾನೆ-ಈ ಮಹಲು ಪ್ರಜಾಪ್ರಭುತ್ವದ...

ಹಿನ್ನೋಟ | ಕೇಂದ್ರದ ವಿರುದ್ಧ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡುವುದೇ?

ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿ ವಿಪಕ್ಷಗಳು ಅನೇಕ ವಿಚಾರಗಳಲ್ಲಿ ಒಕ್ಕೊರಲಿನ ಹೋರಾಟ ಮುಂದಿಡಲು ವಿಫಲವಾಗಿವೆ. ಆದರೆ, ಕೆಲವು ಪ್ರಮುಖ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡಿದೆ ಮತ್ತು ಕೇಂದ್ರ...

ಸಂಸತ್ ಭವನ ಉದ್ಘಾಟನೆ ರಾಷ್ಟ್ರಪತಿ ಮಾಡಬೇಕು, ಪ್ರಧಾನಿಯಲ್ಲ; ವಿಪಕ್ಷಗಳ ಟೀಕೆ

ಹೊಸ ಸಂಸತ್ ಭವನ ನಿರ್ಮಾಣ ಪ್ರಧಾನಿಯವರ ಖಾಸಗಿ ಸ್ನೇಹಿತರ ಹಣದಿಂದ ನಡೆದಿಲ್ಲ, ಇದು ಸಾರ್ವಜನಿಕ ಹಣ ಬಳಸಿದ ಸರ್ಕಾರಿ ಯೋಜನೆಯಾಗಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಘನತೆ ಉಳಿಸಿಕೊಳ್ಳಬೇಕು ಎಂದು ವಿಪಕ್ಷಗಳು ಕೇಂದ್ರ...

ಜನಪ್ರಿಯ

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ...

Tag: Parliament Building