17ನೇ ಲೋಕಸಭೆಯ ಸಂಸತ್ತಿನ ಸಂಕ್ಷಿಪ್ತ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,...
ಸಂಸತ್‌ನಲ್ಲಿ ಬಣ್ಣದ ಹೊಗೆ ಸಿಡಿಸಿದ ದಾಳಿಕೋರರಿಗೆ ಸಂಸತ್ ಒಳಗೆ ಪ್ರವೇಶಿಸಿಲು ಪಾಸ್‌ಗಳನ್ನು ಕೊಡಿಸಿರುವ ಪ್ರತಾಪ್ ಸಿಂಹ ಒಬ್ಬ ದೇಶದ್ರೋಹಿ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರತಾಪ್...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...
ಇಂದು ಲೋಕಸಭೆಯಲ್ಲಿ ಅನುಚಿತ ವರ್ತನೆಗಾಗಿ ಇಬ್ಬರು ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದ್ದು, ಉಭಯ ಸದನಗಳಿಂದ ಅಮಾನತುಗೊಂಡವರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.
ಕಳೆದ ನಾಲ್ಕು ಅಧಿವೇಶನ ದಿನಗಳಿಂದ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ...
ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹಾಗೂ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ರಾಜೀನಾಮೆಗೆ ಆಗ್ರಹಿಸಿ ಪ್ರತಿಪ್ರಕ್ಷದ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಳೆದ 3 ದಿನದಲ್ಲಿ...