ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ ಕೋರ್ಟ್‌ನ ಸಲಹೆ ಪಡಯಬೇಕಿದ್ದರೆ, ರಾಷ್ಟ್ರಪತಿಗೆ ಅದನ್ನು ತಿಳಿಸಿ, ಅವರಿಂದ ಅನುಮತಿ ಪಡೆದು, ನ್ಯಾಯಾಂಗದ ಜೊತೆಗೆ ಮುಕ್ತ ಚರ್ಚೆ ನಡೆಸಲು ಅವಕಾಶ...

ಪ್ರಧಾನಿ ಮೋದಿ ವಿಡಿಯೋ ಕಿತ್ತೆಸೆದಿದ್ದ ಫೇಸ್‌ಬುಕ್; ಜುಕರ್‌ಬರ್ಗ್ ಕ್ಷಮಾಪಣೆಗೆ 3 ದಿನಗಳ ಗಡುವು ನೀಡಿದ ಸಂಸದೀಯ ಸಮಿತಿ

ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕೆ (ಡಿಲೀಟ್) ಸಂಬಂಧಿಸಿದಂತೆ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಕ್ಷಮೆಯಾಚಿಸಬೇಕು ಎಂದು ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. ಕ್ಷಮೆಯಾಚನೆಗೆ 3 ದಿನಗಳ ಕಾಲಾವಕಾಶ...

ಭಾರತದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು; ಹೆದ್ದಾರಿ ಗಸ್ತು ಪಡೆ ರಚನೆಗೆ ಸಂಸದೀಯ ಸಮಿತಿ ಶಿಫಾರಸು

ಭಾರತದಾದ್ಯಂತ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಮತ್ತು ಅಪಘಾತಗಳಿಂದ ಸಂಭವಿಸುವ ಮರಣ ಪ್ರಮಾಣವನ್ನು ತಡೆಗಟ್ಟಲು ‘ರಾಷ್ಟ್ರೀಯ ಹೆದ್ದಾರಿ ಗಸ್ತು ಪಡೆ’ ರಚಿಸುವಂತೆ ಸರ್ಕಾರದ ಎದುರು ಸಂಸದೀಯ ಸಮಿತಿ ಪ್ರಸ್ತಾಪಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಮಾರಣಾಂತಿಕ ಅಪಘಾತಗಳ...

‘ಸೂಪರ್‌ಫಾಸ್ಟ್ ರೈಲು’ಗಳ ವೇಗ ತೀರಾ ಕಡಿಮೆ; ಪರಿಶೀಲನೆಗೆ ಶಿಫಾರಸು

ಭಾರತೀಯ ರೈಲ್ವೆಯ 478 ಸೂಪರ್‌ಫಾಸ್ಟ್ ರೈಲುಗಳಲ್ಲಿ, 123 ರೈಲುಗಳ ವೇಗವು ನಿಗದಿತ 'ಗಂಟೆಗೆ 55 ಕಿ.ಮೀ.' ವೇಗಕ್ಕಿಂತ ತೀರಾ ಕಡಿಮೆಯಿದೆ ಎಂದು ಸಂಸದೀಯ ಸಮಿತಿ ಗಮನಸೆಳೆದಿದೆ. 'ಗರಿಷ್ಠ ಅನುಮತಿಸುವ ವೇಗ' (ಮ್ಯಾಕ್ಸಿಮಮ್ ಪರ್ಮಿಟಿಂಗ್...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Parliamentary Committee