ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪಿ ಸಿ ಗದ್ದಿಗೌಡರ್‌ಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ?...
ರಾಜಕೀಯವನ್ನೇ ಹೊದ್ದು ಮಲಗುವ ಅವಿಭಜಿತ ವಿಜಯಪುರದ ಈಗಿನ ಬಾಗಲಕೋಟೆ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಾರೆಗಳನ್ನು ಉದಯಿಸುವಂತೆ ಮಾಡಿದೆ. ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದೆ. ಇಂಥ ರಾಜಕೀಯ ಅಖಾಡದಂತಿರುವ ಇಲ್ಲಿ ಕಾಂಗ್ರೆಸ್‌ನ...