ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮಕ್ಕೆ ಸರ್ಕಾರವು ಐದು ಎಕರೆ ಮೂವತ್ತ್ಮೂರು ಗುಂಟೆ ಗೋಮಾಳ ಜಾಗವನ್ನು ಸಾರ್ವಜನಿಕ ಸ್ಮಶಾನ ಭೂಮಿಗೆಂದು ಮೀಸಲಿರಿಸಿದೆ. ಆದರೆ, ಈ ಸ್ಮಶಾನ ಜಾಗವನ್ನು ಮೇಲ್ವರ್ಗದ ಪ್ರಭಾವಿಗಳು ಸುಮಾರು...
ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...
ಗ್ರಾಮ ಪಂಚಾಯತಿ ಅಧ್ಯಕ್ಷೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲುಕಿನ ರಾಶ್ಚರುವು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಾಶ್ಚರುವು...