ಚಿಕ್ಕಮಗಳೂರು | ಮರ್ಕಲ್ ಗ್ರಾಮ ಪಂ. ಪಿಡಿಒ ಅಮಾನತು

ಕರ್ತವ್ಯಲೋಪದ ಆರೋಪದ ಮೇಲೆ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯತಿ ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಮರ್ಕಲ್...

ಕಲಬುರಗಿ | ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ ಪತ್ರಕರ್ತನಿಗೆ ಬೆದರಿಕೆ : ಪಿಡಿಒ ಅಮಾನತು

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಮಾಹಿತಿ ಕೋರಿದ್ದ ಪತ್ರಕರ್ತನಿಗೆ ಬೆದರಿಕೆ ಹಾಕಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಜಿಲ್ಲಾ...

ರಾಯಚೂರು | ಹಣ ದುರ್ಬಳಕೆ : ಅಮೀನಗಡ ಪಿಡಿಒ ಅಮಾನತು

ಹಣ ದುರ್ಬಳಕೆ ಆರೋಪದಡಿ ಮಾನ್ವಿ ತಾಲೂಕಿನ ಅಮೀನಗಡ ಗ್ರಾಮ ಪಂಚಾಯತ್‌ ಪ್ರಭಾರ ಪಿಡಿಒ ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಪಾಂಡ್ವೆ ಅಮಾನತು ಮಾಡಿದ್ದಾರೆ. ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ...

ಬೀದರ್‌ | ಅಕ್ರಮವಾಗಿ ಡಿಜಿಟಲ್‌ ಖಾತಾ ವಿತರಣೆ ಆರೋಪ; ಜನವಾಡ ಪಿಡಿಒ ಅಮಾನತು

ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಡಿಜಿಟಲ್ ಖಾತೆಗಳನ್ನು ವಿತರಿಸಿದ ಆರೋಪದ ಮೇರೆಗೆ ಬೀದರ್ ತಾಲೂಕಿನ ಜನವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸವಿತಾ ಹಿರೇಮಠ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ಚಿತ್ರದುರ್ಗ | ಹಣ ದುರುಪಯೋಗ : ನನ್ನಿವಾಳ ಗ್ರಾ.ಪಂ. ಪಿಡಿಒ ಅಮಾನತು

ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...

ಜನಪ್ರಿಯ

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

Tag: pdo suspend