ಸರ್ಕಾರದ ಹಣ ದುರ್ಬಳಕೆ ಆರೋಪದಡಿಯಲ್ಲಿ ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಶ್ವಿನಿ ವಿರುದ್ಧ ಮಾನ್ನಾಏಖೆಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಪಿಡಿಒ ಅಶ್ವಿನಿ ಅವರು 2023-24ನೇ...
ಫೋನ್ ಪೇ ಮೂಲಕ ₹17 ಸಾವಿರ ಲಂಚ ಪಡೆಯುತ್ತಿದ್ದ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ತಾಲ್ಲೂಕಿನ ಕವಲಗಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್ ಲಂಚ ಪಡೆದ ಆರೋಪಿ. ಪಂಪ್...
ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು...
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು...