ಪಂಚಾಯತಿ ಗನ್ ತೋರಿಸಿ ಪಿಡಿಒಗೆ ಧಮ್ಕಿ ಹಾಕಿದ್ದ ಗ್ರಾಮ ಪಂಚಾಯತಿ ಸದಸ್ಯನನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಪಂಚಾಯತಿ ಎದುರು ಜಿಲ್ಲೆಯ ಪಿಡಿಒಗಳು ಪ್ರತಿಭಟನೆ ನಡೆಸಿದ್ದಾರೆ. ಪಂಚಾಯತಿ ಸಿಇಒಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಅ.18ರಂದು...
ಬೀದರ್ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ.
ಈ...
ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ರಸ್ತೆ ಮತ್ತು ಸಂತೆಯ ಕಸವನ್ನು ವಿಲೇವಾರಿ ಮಾಡದೆ ಹಾಗೆ ಬಿಟ್ಟಿದ್ದು,ರಸ್ತೆಯುದ್ದಕ್ಕೂ ಗಬ್ಬು ವಾಸನೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೆಲ್ಲರೂ ಕಸವನ್ನು ತಂದು...