ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು...
ಉಡುಪಿ ಪೇಜಾವರ ಮಠದ ವಿಶ್ವತೀರ್ಥ ಸ್ವಾಮೀಜಿ(ಪೇಜಾವರ ಸ್ವಾಮಿ) ʼಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯಾ ನಂತರ ಜಾತ್ಯತೀತ ರಾಷ್ಟ್ರವಾಗಿದೆ. ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕುʼ ಎಂದು ಹೇಳಿಕೆ ನೀಡಿರುವುದನ್ನು ಅಂಬೇಡ್ಕರ್...