ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೈಲು ಸೇರಿದ್ದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಎಂಎಲ್‌ಸಿ ಸೂರಜ್ ರೇವಣ್ಣ ಜಾಮೀನು ಪಡೆದು ಹೊರಬಂದಿದ್ದಾರೆ. ತಮ್ಮ ಪಕ್ಷದ ಮುಖಂಡರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು,...
"ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೊಗಳನ್ನು ಬಿಜೆಪಿಯ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೆ. ವಿಡಿಯೊಗಳು ಲೀಕ್ ಆಗಿರುವುದರ ಹಿಂದೆ ಕಾಂಗ್ರೆಸ್ ನಾಯಕರ ಪಾತ್ರವಿಲ್ಲ" ಎಂದು ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್ ಸ್ಪಷ್ಟನೆ...
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...
ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರದ್ದು ಎನ್ನಲಾದ ಸೆಕ್ಸ್ ವಿಡಿಯೋಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡುತ್ತಿದ್ದು ಜಿಲ್ಲೆಯಲ್ಲಿ ಗುಸುಗುಸು ಚರ್ಚೆಗೆ ಕಾರಣವಾಗಿದೆ.
ಯುವ ನಾಯಕರೊಬ್ಬರು ಹಲವು ಮಹಿಳೆಯರೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿ, ತಾವೇ ಅದನ್ನು ರೆಕಾರ್ಡ್ ಮಾಡಿಕೊಂಡಿದ್ದರು ಎನ್ನಲಾಗಿದೆ....
ಈ ರಾಜ್ಯದಲ್ಲಿ ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದವರೊಬ್ಬರು ಪುರಾವೆ ಇದೆ, ಆದರೆ ಈಗ ಬಹಿರಂಗಪಡಿಸಲ್ಲ ಎಂದು ಹೇಳುವುದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆಯಾಗಿದೆ. ಇಂತಹ ಆರೋಪಗಳನ್ನು ಹಿಂದೆಯೂ ಅವರು ಮಾಡಿದ್ದರಿಂದಲೇ ಅವರಿಗೆ ಹಿಟ್ & ರನ್...