ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ವಿತರಿಸುವ ಶೇ 85ಕ್ಕೂ ಹೆಚ್ಚು ನಳಿಕೆಗಳು (Nozzles) ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಸುತ್ತಿರುವುದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...
ಪೆಟ್ರೋಲ್ ಬಂಕ್‌ಗಳ ಪ್ರತಿ ನಳಿಕೆಯ (nozzle) ಮೇಲೆ ಪೆಟ್ರೋಲ್‌ನಲ್ಲಿರುವ ನಿಖರವಾದ ಎಥೆನಾಲ್ ಪ್ರಮಾಣವನ್ನು ಕಡ್ಡಾಯವಾಗಿ ಮತ್ತು ಏಕರೂಪವಾಗಿ ಪ್ರದರ್ಶಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ...
ಸಹೋದರ ಸಂಬಂಧಿಯನ್ನು ಶಾಲೆಗೆ ಸೇರಿಸಲು ಸಹಾಯ ಮಾಡುವ ನೆಪದಲ್ಲಿ ಅಮೆರಿಕಾಕಕ್ಕೆ ಕರೆತಂದು ಮೂರು ವರ್ಷಗಳ ಕಾಲ ತಮ್ಮ ಪೆಟ್ರೋಲ್ ಪಂಪ್, ಗ್ಯಾಸ್ ಸ್ಟೇಷನ್ ಮತ್ತು ಸ್ಟೋರ್‌ನಲ್ಲಿ ಕೆಲಸ ಮಾಡಿಸಿದ ಭಾರತೀಯ-ಅಮೆರಿಕನ್ ದಂಪತಿಗೆ ಯುಎಸ್...
ಕೆಲವೇ ವಾರಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ತಯಾರಿ ನಡೆಸುತ್ತಿವೆ. ಈ ನಡುವೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಅಡಿಯಲ್ಲಿರುವ ಪೆಟ್ರೋಲ್ ಪಂಪ್‌ಗಳಲ್ಲಿ 'ಮೋದಿ ಕಿ ಗ್ಯಾರಂಟಿ' ಎಂಬ ಹೋರ್ಡಿಂಗ್...