ಹೋಟೆಲ್, ಉಪಹಾರ ಗೃಹ ಸೇರಿದಂತೆ ವಾಣಿಜ್ಯ ಬಳಕೆಗೆ ಬಳಸುವ 19 ಕೆ.ಜಿ.ಯ ಎಲ್‌ಪಿಜಿ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಶನಿವಾರದಿಂದ ಪ್ರತಿ ಸಿಲಿಂಡರ್‌ಗೆ 192 ರೂ. ಇಳಿಕೆ ಮಾಡಿದೆ. ಇದೇ ವೇಳೆ,...
ಎಥನಾಲ್ ಮಿಶ್ರಿತ 'E20' ಪೆಟ್ರೋಲ್ ಬಳಕೆಯನ್ನು ಕಡ್ಡಾಯಗೊಳಿಸುವ ಸರ್ಕಾರದ ನೀತಿಯ ವಿರುದ್ಧ ಸಾರ್ವಜನಿಕ ಬೆಂಬಲವನ್ನು ಕ್ರೋಡೀಕರಿಸಲು ಎಎಪಿ ಮುಂದಾಗಿದೆ. ಆಗಸ್ಟ್ 1ರಂದು ನವದೆಹಲಿಯಲ್ಲಿ 'ಇ20 ವಿರುದ್ಧ ರಾಷ್ಟ್ರೀಯ ಟೌನ್ ಹಾಲ್' (National Town...
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...
ದೇಶದ ಇಂಧನ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಷ್ಯಾ ಮೂಲದ ಖಾಸಗಿ ವಲಯದ ಅತಿ ದೊಡ್ಡ ತೈಲೋತ್ಪನ್ನ ಮಾರಾಟ ಕಂಪನಿ ‘ನಯಾರಾ ಎನರ್ಜಿ’ ತನ್ನ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಗಣನೀಯವಾಗಿ...
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ವ್ಯವಸ್ಥೆ ಸಂಪೂರ್ಣವಾಗಿ ಸುಧಾರಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ವಿಧಿಸಲಾಗಿದ್ದ ಇಂಧನ ಖರೀದಿ ಮೇಲಿನ ಎಲ್ಲ ತಾತ್ಕಾಲಿಕ ನಿರ್ಬಂಧಗಳನ್ನು ತೆರವುಗೊಳಿಸಿದೆ....