ಇಂಧನ ಬೆಲೆ ಏರಿಕೆಯು ದಿನಬಳಕೆಯ ವಸ್ತುಗಳಾದ ತರಕಾರಿ, ಹಾಲು ಹಾಗೂ ಇತರ ಅಗತ್ಯ ಸಾಮಗ್ರಿಗಳ ಬೆಲೆಗಳನ್ನು ಪ್ರಭಾವಿಸುತ್ತವೆ. ಅವುಗಳ ಬೆಲೆಯೂ ಗಗನಕ್ಕೇರುವಂತೆ ಮಾಡುತ್ತವೆ
ಇತ್ತೀಚೆಗೆ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ ದಾಸ್...
ಪಶ್ಚಿಮ ಏಷ್ಯಾದ ಯುದ್ಧದಿಂದ ಜಾಗತಿಕ ರಾಜಕೀಯ ಅಸ್ಥಿರಗೊಂಡಿರುವ ಈ ಸಂದರ್ಭದಲ್ಲಿ, ಅದರ ಹೊಡೆತವನ್ನು ಹೆಚ್ಚು ಅನುಭವಿಸುತ್ತಿರುವ ಕ್ಷೇತ್ರಗಳಲ್ಲಿ ಭಾರತದ ಕೃಷಿ ಪ್ರಮುಖವಾಗಿದೆ. ಹಾರ್ಮುಜ್ ಜಲಸಂಧಿ ಮುಚ್ಚುವಿಕೆ, ಇಂಧನ ಬೆಲೆ ಏರಿಕೆ, ಗೊಬ್ಬರದ ಕೊರತೆ...
ಕಳೆದ ಹನ್ನೆರಡು ವರ್ಷಗಳಲ್ಲಿ ಮೋದಿ ಎಂದೂ ಪತ್ರಿಕಾಗೋಷ್ಟಿ ಕರೆಯಲಿಲ್ಲ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಹಾಗೆಯೇ ಅಧಿವೇಶನದಲ್ಲಿ ಖುದ್ದು ಹಾಜರಿದ್ದು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಕಿವಿಯಾದವರೂ ಅಲ್ಲ. ದೇಶ ಬಿಕ್ಕಟ್ಟಿನಲ್ಲಿರುವಾಗ ಕರೆಯುವ ಸರ್ವಪಕ್ಷ ಸಭೆಗಳಿಗೂ ಭಾಗಿಯಾದವರಲ್ಲ....
ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ತಲಾ 10 ರೂ.ಗಳಷ್ಟು ಕಡಿತಗೊಳಿಸಿ ಶುಕ್ರವಾರ ಆದೇಶಿಸಿದೆ. ಈ ಮೂಲಕ ಪೆಟ್ರೋಲ್ ಮೇಲಿನ ಸುಂಕವು 3 ರೂ.ಗೆ ಮತ್ತು ಡೀಸೆಲ್...
ಬೀದರ ಜಿಲ್ಲೆಯಲ್ಲಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಸಿಲಿಂಡರ್ಗಳ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಯಾವುದೇ...