ಸಾವಿರಾರು ನೋಂದಾಯಿತ ಪ್ರಯಾಣಿಕರ ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ದಾಖಲಿಸಲಾಗಿದೆ. ಈ...
ಭಾರತದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳೆಯನ್ನು ಜಾರಿಗೆ ತರಬೇಕು. ಇವಿಎಂ ಬಳಕೆಯನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್...
ಜಮಿಯತ್ ಉಲಮಾ-ಐ ಹಿಂದ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮೊದಲಾದ ಸಂಘಟನೆಗಳು ಸಲಿಂಗ ವಿವಾಹ ಸಾಮಾಜಿಕ ವ್ಯವಸ್ಥೆಗೆ ತಕ್ಕುದಲ್ಲ ಎಂಬ ಅಭಿಪ್ರಾಐದಲ್ಲಿ ಸಲಿಂಗ ವಿವಾಹಗಳ ಸಿಂಧುತ್ವವನ್ನು ವಿರೋಧಿಸಿವೆ.
ಸಲಿಂಗ ವಿವಾಹ ಕಾನೂನು ಮಾನ್ಯತೆ...