ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ ವಿನಾ ಮೋದಿ ಕರುಣಿಸಿದ್ದು ಖಂಡಿತವಾಗಿಯೂ ಅಲ್ಲ. ನೂರು ಸಲ ಸುಳ್ಳು ಹೇಳಿದರೆ ಅದು ಸತ್ಯವಾಗಿಬಿಡುವುದಿಲ್ಲ.  ಎಂಟು ತಿಂಗಳಿನಿಂದ ಕರ್ನಾಟಕಕ್ಕೆ ಚಿಕ್ಕಾಸಿನ ಬರ...

ಲೋಕಸಭಾ ಚುನಾವಣೆ | ʼಪ್ರಣಾಳಿಕೆಯನ್ನು ವಿವರಿಸಲು ಸಮಯಾವಕಾಶ ಕೊಡಿʼ, ಪ್ರಧಾನಿಗೆ ಖರ್ಗೆ ಪತ್ರ

ʼಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಿಂದ ಪ್ರಧಾನಿ ಮೋದಿಯವರು ಬೆಚ್ಚಿ ಬಿದ್ದಿದ್ದಾರೆ. ಒಂದೋ ಅವರು ಕಾಂಗ್ರೆಸ್‌ ಪ್ರಣಾಳಿಕೆಯನ್ನು ಓದಿಲ್ಲ ಅಥವಾ ಓದಿದ್ದರೂ ಅವರಿಗದು ಅರ್ಥ ಆಗಿಲ್ಲ. ಈ ಹಿನ್ನೆಲೆಯಲ್ಲಿ ʼಪ್ರಣಾಳಿಕೆಯನ್ನು ವಿವರಿಸಲು ಸಮಯಾವಕಾಶ ಕೊಡಿʼ ಎಂದು...

ವಿಜಯಪುರ | ಲೋಕಸಭಾ ಚುನಾವಣೆ – ಭಾವನೆ ಕೆರಳಿಸುವ v/s ಬದುಕು ರೂಪಿಸುವ ಸಂಘರ್ಷ: ಸಚಿವ ಎಚ್.ಕೆ ಪಾಟೀಲ್‌

ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ ಹೇಳಿದರು.ಬಬಲೇಶ್ವರ ತಾಲೂಕಿನ ಗಲಗಲಿ ಬಳಿಯ ನಂದಿ ಸಹಕಾರಿ ಸಕ್ಕರೆ...

ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿತು.ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ...

ಸುಪ್ರೀಂ ಕೋರ್ಟ್ ಗೆ ಸೆಡ್ಡು ಹೊಡೆಯುತ್ತಿರೋ ಮೋದಿ

ಪ್ರಧಾನಿ ಮೋದಿ ಇತ್ತೀಚೆಗೆ ಒಂದು ಸಂದರ್ಶನದಲ್ಲಿ ಎಲೆಕ್ಟೋರಲ್ ಬಾಂಡ್ ಬಗ್ಗೆ ಸಮರ್ಥನೆ ಮಾಡಿ ಮಾತನಾಡಿದ್ದರು. ಅದರ ಸತ್ಯಾಸತ್ಯತೆ ಕುರಿತು ಇಲ್ಲಿ ವಿವರಿಸಲಾಗಿದೆ.

ಜನಪ್ರಿಯ

ಕೇಂದ್ರ ಬಜೆಟ್ | ಮನರೇಗಾ ಯೋಜನೆಗೆ ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ...

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ...

Tag: Pm Modi