ಬೀದರ್‌ | ಜಿಲ್ಲೆಯಲ್ಲಿ ಎಫ್‌ ಎಂ. ಕೇಂದ್ರ ಆರಂಭಕ್ಕೆ ಮಂಜೂರಾತಿ : ಸಚಿವ ಭಗವಂತ ಖೂಬಾ

ನನ್ನ ಸತತ ಪ್ರಯತ್ನಕ್ಕೆ ನರೇಂದ್ರ ಮೋದಿ ಸರ್ಕಾರದಿಂದ ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಬೀದರ ಜಿಲ್ಲೆಯಲ್ಲಿ ಎಫ್.ಎಂ.ಕೇಂದ್ರ ಆರಂಭಕ್ಕೆ ಮಂಜೂರಾತಿ ದೊರೆತಿದೆ ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಹಾಗೂ ನೂತನ ಮತ್ತು...

ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಹೀಗಾಗಿ, ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತಮಟ್ಟದ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ,...

ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ: ಸಿಎಂ ಸಿದ್ದರಾಮಯ್ಯ

'ಪ್ರಧಾನಿ ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ಬಿಜೆಪಿ ದಿವಾಳಿಯಾಗಿದೆ' 'ಬಿಜೆಪಿ, ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ'“ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಇವೆಲ್ಲವೂ ಸುಳ್ಳಿನ ಕಂತೆ”...

2014ರಿಂದಲೂ ರಜೆ ತೆಗೆದುಕೊಳ್ಳದ ಮೋದಿ; ಪ್ರಧಾನಿ ಕಚೇರಿಯ ಉತ್ತರಕ್ಕೆ ನೆಟ್ಟಿಗರು ಹೇಳುತ್ತಿರುವುದೇನು?

ಆರ್‌ಟಿಐ ಮೂಲಕ ಪ್ರಶ್ನೆ ಕೇಳಿದ್ದ ಪುಣೆ ಮೂಲದ ಪ್ರಫುಲ್ ಪಿ ಸರ್ದಾನೆಟ್‌ಫ್ಲಿಕ್ಸ್‌ಗಾಗಿ ಶೂಟಿಂಗ್ ಮಾಡುತ್ತಿದ್ದದ್ದು ಸರ್ಕಾರಿ ಕೆಲಸವೇ ಎಂದು ಕೇಳಿದ ನೆಟ್ಟಿಗರುಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಎಷ್ಟು...

ಬಿಜೆಪಿಯ ಪೊಳ್ಳು ಆಡಳಿತ, ಕಣ್ಕಟ್ಟಿನ ತಂತ್ರ ಮುಂದುವರಿಯಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಅಡುಗೆ ಅನಿಲ ದರ ಇಳಿಕೆ ಎನ್ನುವ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯಅನಿಲ ದರ ಕಡಿಮೆಯಲ್ಲಿ ಜನರ ಹಿತಾಸಕ್ತಿ ಎಲ್ಲಿ ಅಡಗಿದೆ ಪ್ರಧಾನಿಯವರೇ?ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200...

ಜನಪ್ರಿಯ

ಸೂರಜ್ ರೇವಣ್ಣ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ

ದೇಶದಲ್ಲೇ ಸುಪ್ರಸಿದ್ಧವಾದ ರಾಜಕೀಯ ಮನೆತನದ ಮತ್ತೊಂದು ಕುಡಿ ಈಗ ಮತ್ತೊಂದು ವಿಕ್ರತ...

ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ...

ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ; ರಾಜ್ಯ ಬಿಜೆಪಿ ನಾಯಕರಿಗೆ ಶಾಕ್

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ...

ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು...

Tag: PM Narendra Mdoi