ನೂತನ ಸಂಸತ್ ಭವನ | ಪ್ರಧಾನಿ ಮೋದಿಯಿಂದ ಮೇ 28ಕ್ಕೆ ಲೋಕಾರ್ಪಣೆ

2020ರ ಡಿಸೆಂಬರ್‌ನಲ್ಲಿ ಸಂಸತ್ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ್ದ ಮೋದಿ ಸುಮಾರು ₹970 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್ ಭವನ ನೂತನ ಸಂಸತ್ ಭವನವನ್ನು ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ...

ಕಾನೂನು ಸಚಿವರಾಗಿ ಕಿರಣ್‌ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್ ನೇಮಕ

ಅರ್ಜುನ್ ಮೇಘವಾಲ್ ಅವರಿಗೆ ರಾಜ್ಯ ಸಚಿವರ ಹೆಚ್ಚುವರಿ ಜವಾಬ್ದಾರಿ ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿರವ ಕಿರಣ್‌ ರಿಜಿಜು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು ಅರ್ಜುನ್ ರಾಮ್...

ಅಮೆರಿಕ ಮ್ಯಾಡಿಸನ್‌ನಲ್ಲಿ ಜೂನ್ 4ಕ್ಕೆ ರಾಹುಲ್ ಗಾಂಧಿ ಸಮಾವೇಶ

ಅಮೆರಿಕ ನ್ಯೂಯಾರ್ಕ್‌ನಲ್ಲಿ ರಾಹುಲ್ ಗಾಂಧಿ ಸಮಾವೇಶ ಜೂನ್ 22ಕ್ಕೆ ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶ ಮತ್ತು ಚರ್ಚೆಗಳಲ್ಲಿ ಭಾಗವಹಿಸಲು ಇದೇ ತಿಂಗಳ 31ರಂದು 10 ದಿನಗಳ ಕಾಲ...

ಚುನಾವಣಾ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ನನಗೆ ಅಚ್ಚರಿ ಉಂಟು ಮಾಡಿದೆ : ಶರದ್‌ ಪವಾರ್ ವ್ಯಂಗ್ಯ

ಪಂಢರಪುರದಲ್ಲಿ ಶರದ್‌ ಪವಾರ್‌ ಕರ್ನಾಟಕ ಚುನಾವಣೆ ಬಗ್ಗೆ ಮಾತು ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ...

ಆಸ್ಟ್ರೇಲಿಯ | ಸಿಡ್ನಿ ಹಿಂದೂ ದೇವಾಲಯ ವಿರೂಪಗೊಳಿಸಿದ ಖಲಿಸ್ತಾನಿ ಉಗ್ರರು

ಖಲಿಸ್ತಾನಿ ಉಗ್ರರಿಂದ ದೇವಾಲಯದ ಮೇಲೆ ಭಾರತ ವಿರೋಧಿ ಬರಹ ಆಸ್ಟ್ರೇಲಿಯದ ರೋಸ್‌ಹಿಲ್ ಪ್ರದೇಶದ ಶ್ರೀ ಸ್ವಾಮಿ ನಾರಾಯಣ ದೇಗುಲ ಖಲಿಸ್ತಾನಿ ಉಗ್ರರು ಆಸ್ಟ್ರೇಲಿಯದ ಸಿಡ್ನಿಯಲ್ಲಿ ಹಿಂದೂ ದೇವಾಲಯವನ್ನು ಶುಕ್ರವಾರ (ಮೇ 5) ವಿರೂಪಗೊಳಿಸಿದ್ದಾರೆ. ಸಿಡ್ನಿಯ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: PM Narendra Modi

Download Eedina App Android / iOS

X